X
ಹೋಮ್ » ಸೆಲಬ್ರಿಟಿಗಳು » ಸುಷ್ಮಾ ರಾವ್
ಸುಷ್ಮಾ ರಾವ್

ಸುಷ್ಮಾ ರಾವ್

ಜೀವನ ಚರಿತ್ರೆ :  ನಟಿ ಸುಷ್ಮಾ ರಾವ್ ಕನ್ನಡ ಕಿರುತೆರೆ ನಟಿ ಹಾಗೂ ನಿರೂಪಕಿ. ಮೂಲತಃ ಕಾಫಿನಾಡು ಚಿಕ್ಕಮಗಳೂರಿನ ಕೊಪ್ಪದವರಾದ ಇವರು ಭರನಾಟ್ಯ ಕಲಾವಿದೆ. ಸುಷ್ಮಾ ರಾವ್ ಮೊದಲ ಬಾತಿಗೆ ಎಸ್‌.ನಾರಾಯಣ್ ನಿರ್ದೇಶನದ ಭಾಗಗೀರಥಿ ಧಾರಾವಾಹಿಯಲ್ಲಿ ಹೇಮಾ ಪ್ರಭಾತ್ ಅವರ ತಂಗಿಯ ಪಾತ್ರದಲ್ಲಿ ನಟಿಸಿದ್ದರು. ನಂತರ ಯಾವ ಜನ್ಮದ ಮೈತ್ರಿ, ಗುಪ್ತಗಾಮಿನಿ, ಸೊಸೆ ತಂದ ಭಾಗ್ಯ ಸೇರಿದಂತೆ ಹಲವು ಧಾರಾವಾಹಿಗಳಲ್ಲಿ ನಟಿಸಿದರು. ನಟನೆ ಜೊತೆ ನಿರೂಪಣೆಯಲ್ಲೂ ಸೈ ಎನಿಸಿಕೊಂಡಿದ್ದ ಇವರು, ತಲೇ ನನ್ಮಕ್ಳು, ಜೀನ್ಸ್, ಮನೆ ಮನೆ ಮಹಾಲಕ್ಷ್ಮೀ ಮುಂತಾದ ರಿಯಾಲಿಟಿ ಶೋ ನಡೆಸಿಕೊಟ್ಟಿದ್ದಾರೆ.  ಕಳೆದ ಹತ್ತು ವರ್ಷಗಳಿಂದ ವೈಯಕ್ತಿಕ ಕಾರಣಗಳಿಂದ ನಟನೆಯಿಂದ ದೂರವಿದ್ದ ಸುಷ್ಮಾ, ಭಾಗ್ಯಲಕ್ಷ್ಮೀ ಧಾರಾವಾಹಿಯಲ್ಲಿ ಗಂಡನಿಂದ ಬೈಗುಳ ತಿನ್ನುವ 'ಭಾಗ್ಯ' ಪಾತ್ರದ ಮೂಲಕ ಪ್ರೇಕ್ಷಕರ ಮನಗೆದ್ದಿದ್ದಾರೆ. 
ಮುಂದೆ ಓದಿ

ಸುಷ್ಮಾ ರಾವ್: ವಯಸ್ಸು, ನಿವ್ವಳ ಮೌಲ್ಯ, ಚಲನಚಿತ್ರಗಳು, ಕುಟುಂಬ ಮತ್ತು ವೈಯಕ್ತಿಕ ವಿವರಗಳು

ಸುಷ್ಮಾ ರಾವ್

ಹೆಸರು ಸುಷ್ಮಾ ರಾವ್
ಹುಟ್ಟಿದ ದಿನ
ಹುಟ್ಟಿದ ಸ್ಥಳ
ಪ್ರಸ್ತುತ ನಿವಾಸ
ಧರ್ಮ
ರಾಷ್ಟ್ರೀಯತೆ
ಎತ್ತರ
ಜನ್ಮ ರಾಶಿ
ಹವ್ಯಾಸಗಳು

ಸುಷ್ಮಾ ರಾವ್ ಆಸ್ತಿ

ಆಸ್ತಿ
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+