
ತಮನ್ನಾ ಭಾಟಿಯಾ
Actress
Born : 21 Dec 1989
ಮಿಲ್ಕಿ ಬ್ಯೂಟಿ ಎಂದೇ ಖ್ಯಾತಿ ಪಡೆದಿರುವ ತಮನ್ನಾ ಭಾಟಿಯಾ ದಕ್ಷಿಣ ಚಿತ್ರರಂಗದ ಬಹುಬೇಡಿಕೆಯ ನಟಿ. ಪ್ರಮುಖವಾಗಿ ತೆಲಗು ಮತ್ತು ತಮಿಳು ಚಿತ್ರರಂಗದಲ್ಲಿ ಗುರುತಿಸಿಕೊಂಡಿರುವ ಇವರು ಕೆಲ ಹಿಂದಿ ಚಿತ್ರಗಳಲ್ಲಿ ಕೂಡ ನಟಿಸಿದ್ದಾರೆ. ಕನ್ನಡದಲ್ಲಿ `ಜಾಗ್ವಾರ್' ಮತ್ತು `ಕೆಜಿಎಫ್' ಚಿತ್ರಗಳ ಐಟೆಮ್ ಹಾಡುಗಳಿಗೆ...
ReadMore
Famous For
ಮಿಲ್ಕಿ ಬ್ಯೂಟಿ ಎಂದೇ ಖ್ಯಾತಿ ಪಡೆದಿರುವ ತಮನ್ನಾ ಭಾಟಿಯಾ ದಕ್ಷಿಣ ಚಿತ್ರರಂಗದ ಬಹುಬೇಡಿಕೆಯ ನಟಿ. ಪ್ರಮುಖವಾಗಿ ತೆಲಗು ಮತ್ತು ತಮಿಳು ಚಿತ್ರರಂಗದಲ್ಲಿ ಗುರುತಿಸಿಕೊಂಡಿರುವ ಇವರು ಕೆಲ ಹಿಂದಿ ಚಿತ್ರಗಳಲ್ಲಿ ಕೂಡ ನಟಿಸಿದ್ದಾರೆ. ಕನ್ನಡದಲ್ಲಿ `ಜಾಗ್ವಾರ್' ಮತ್ತು `ಕೆಜಿಎಫ್' ಚಿತ್ರಗಳ ಐಟೆಮ್ ಹಾಡುಗಳಿಗೆ ನೃತ್ಯ ಮಾಡಿದ್ದಾರೆ.
1989 ಡಿಸೆಂಬರ್ 21 ರಂದು ಮುಂಬೈನಲ್ಲಿ ಸಿಂಧಿ ಕುಟುಂಬದಲ್ಲಿ ಜನಿಸಿದರು.ತಂದೆ ಸಂತೋಷ್ ಭಾಟಿಯಾ ವಜ್ರ ವ್ಯಾಪಾರಿ. ಮುಂಬೈನಲ್ಲಿಯೇ ವಿಧ್ಯಾಭ್ಯಾಸ ಮುಗಿಸಿದ ತಮನ್ನಾ ತಮ್ಮ 13 ನೇ ವಯಸ್ಸಿನಲ್ಲಿಯೇ ನಟನೆಗೆ ಇಳಿದರು.2005 ರಲ್ಲಿ ತಮ್ಮ ಹದಿನೈದನೇ ವಯಸ್ಸಿನಲ್ಲಿ `ಚಾಂದ್ ಸಾ ರೋಷನ್ ಚೆಹರಾ' ಚಿತ್ರದಲ್ಲಿ ನಾಯಕಿಯಾಗಿ ನಟಿಸಿದರು. ಈ ಚಿತ್ರ ಯಶಸ್ವಿಯಾಗಲಿಲ್ಲ. ಅದೇ ವರ್ಷ ತೆಲುಗಿನ ಶ್ರೀ ಮತ್ತು ಮುಂದಿನ ವರ್ಷ ತಮಿಳಿನ ಕೇಡಿ ಚಿತ್ರಗಳಲ್ಲಿ ನಟಿಸಿದರು. ಈ ಚಿತ್ರಗಳ ನಟನೆಗೆ ಪ್ರಶಂಸೆ ಪಡೆದರು. ನಂತರ...
ತಮನ್ನಾ ಭಾಟಿಯಾ ಕಾಮೆಂಟ್ಸ್