Celebs»Tara
  ತಾರಾ

  ತಾರಾ

  Actress/Actor
  Born : 04 Mar 1965
  Birth Place : ಬೆಂಗಳೂರು
  ತಾರಾ (ಅನುರಾಧ) ಕನ್ನಡ, ತೆಲುಗು, ಮಲಯಾಳಂ ಸಿನಿಮಾ ನಟಿಯಾಗಿದ್ದಾರೆ. ಇವರು ಜನಿಸಿದ್ದು 1965 ಬೆಂಗಳೂರಿನಲ್ಲಿ. ತಾರಾ ಕನ್ನಡದ ಒಬ್ಬ ಪ್ರತಿಭಾವಂತ ನಟಿ. ಹಲವಾರು ಚಿತ್ರಗಳಲ್ಲಿ ಪೋಷಕ ನಟಿಯಾಗಿ ಹಾಗೂ ನಾಯಕಿಯಾಗಿ ಅಭಿನಯಿಸಿದ್ದಾರೆ. ಕಾನೂರು ಹೆಗ್ಗಡತಿ, ಮುನ್ನುಡಿ, ಕಾರ್ಮುಗಿಲು, ಮುಂಜಾನೆಯ ಮಂಜು, ಕರಿಮಲೆಯ... ReadMore
  Famous For

  ತಾರಾ (ಅನುರಾಧ) ಕನ್ನಡ, ತೆಲುಗು, ಮಲಯಾಳಂ ಸಿನಿಮಾ ನಟಿಯಾಗಿದ್ದಾರೆ. ಇವರು ಜನಿಸಿದ್ದು 1965 ಬೆಂಗಳೂರಿನಲ್ಲಿ. ತಾರಾ ಕನ್ನಡದ ಒಬ್ಬ ಪ್ರತಿಭಾವಂತ ನಟಿ. ಹಲವಾರು ಚಿತ್ರಗಳಲ್ಲಿ ಪೋಷಕ ನಟಿಯಾಗಿ ಹಾಗೂ ನಾಯಕಿಯಾಗಿ ಅಭಿನಯಿಸಿದ್ದಾರೆ.

  ಕಾನೂರು ಹೆಗ್ಗಡತಿ, ಮುನ್ನುಡಿ, ಕಾರ್ಮುಗಿಲು, ಮುಂಜಾನೆಯ ಮಂಜು, ಕರಿಮಲೆಯ ಕಗ್ಗತ್ತಲು, ಮತದಾನ, ನಿನಗಾಗಿ, ಹಸೀನಾ . ಸೈನೈಡ್ ಚಿತ್ರಗಳು ಇವರಿಗೆ ಬಹಳ ಹೆಸರು ತಂದುಕೊಟ್ಟ ಚಿತ್ರಗಳು. ಹಸೀನಾ ಚಿತ್ರದ ಅಭಿನಯಕ್ಕಾಗಿ ಅತ್ಯುತ್ತಮ ನಟಿ ರಾಷ್ಟ್ರಪ್ರಶಸ್ತಿಯನ್ನು ಪಡೆದಿದ್ದಾರೆ.

  2012ರಲ್ಲಿ ಕರ್ನಾಟಕ ಭಾರತೀಯ ಜನತಾ ಪಾರ್ಟಿಯಲ್ಲಿ ಗುರುತಿಸಿಕೊಂಡಿದ್ದಾರೆ. ಹಾಗು ಇವರು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಇವರು ಕನ್ನಡ ಸೇರಿದಂತೆ ತೆಲುಗು, ಮಲಯಾಳಂ ಭಾಷೆಯ ಚಿತ್ರಗಳಲ್ಲಿ ಸಟಿಸಿ ಹಲವು ಪ್ರಶಸ್ತಿಗಳನ್ನು ಪಡೆದುಕೊಂಡು ಸೈ...

  Read More
  ತಾರಾ ಕಾಮೆಂಟ್ಸ್
   
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X