ತೇಜು ಬೆಳವಾಡಿ ಜೀವನಚರಿತ್ರೆ

    ತೇಜು ಬೆಳವಾಡಿ ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ಯುವ ನಟಿ.ಇವರು 2019 ರಲ್ಲಿ ತೆರೆಕಂಡ ಗಂಟುಮೂಟೆ ಚಿತ್ರದಲ್ಲಿ ನಾಯಕಿಯಾಗಿ ನಟಿಸಿದ್ದಾರೆ. ಜಯನಗರದ ಎನ್.ಎಂ.ಕೆ.ಆರ್.ವಿ ಕಾಲೇಜಿನಲ್ಲಿ ಶಿಕ್ಷಣ ಮುಗಿಸಿರುವ ಇವರು ಬೆಳವಾಡಿ ಕಲಾಕುಟುಂಬದ ಪ್ರತಿಭೆ.
     
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X