
ತರುಣ್ ಚಂದ್ರ
Actor
Born : 27 Apr 1983
Birth Place : ಬೆಂಗಳೂರು
ತರುಣ್ ಚಂದ್ರ ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ಯುವನಟ. ಬೆಂಗಳೂರಿನಲ್ಲಿ ಜನಿಸಿದ ಇವರು MES ಕಾಲೇಜಿನಿಂದ ವಾಣಿಜ್ಯ ವಿಭಾಗದಲ್ಲಿ ಪದವಿ ಪಡೆದಿದ್ದಾರೆ. ಮುಂಬೈನ ಅಂಧೇರಿಯಲ್ಲಿರುವ ಪ್ರಸಿದ್ಧ `ಕಿಶೋರ್ ನಮಿತ್ ಕಪೂರ್' ಅಕ್ಟಿಂಗ್ ಇನಸ್ಟಿಟ್ಯೂಟ್ ನಲ್ಲಿ ಮೂರು ತಿಂಗಳ ನಟನಾ ತರಬೇತಿ ಪಡೆದ ಇವರು 2003...
ReadMore
Famous For
ತರುಣ್ ಚಂದ್ರ ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ಯುವನಟ. ಬೆಂಗಳೂರಿನಲ್ಲಿ ಜನಿಸಿದ ಇವರು MES ಕಾಲೇಜಿನಿಂದ ವಾಣಿಜ್ಯ ವಿಭಾಗದಲ್ಲಿ ಪದವಿ ಪಡೆದಿದ್ದಾರೆ. ಮುಂಬೈನ ಅಂಧೇರಿಯಲ್ಲಿರುವ ಪ್ರಸಿದ್ಧ `ಕಿಶೋರ್ ನಮಿತ್ ಕಪೂರ್' ಅಕ್ಟಿಂಗ್ ಇನಸ್ಟಿಟ್ಯೂಟ್ ನಲ್ಲಿ ಮೂರು ತಿಂಗಳ ನಟನಾ ತರಬೇತಿ ಪಡೆದ ಇವರು 2003 ರಲ್ಲಿ ತೆರೆಕಂಡ `ಖುಷಿ' ಚಿತ್ರದಿಂದ ಕನ್ನಡ ಸಿನಿರಂಗ ಪ್ರವೇಶಿಸಿದರು. ನಂತರ `ಗೆಳೆಯ',`ಲವ್ ಗುರು',`ಸ್ನೇಹಿತರು' ಮುಂತಾದ ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಇವರು ಒಂದು ತೆಲಗು ಚಿತ್ರದಲ್ಲಿಯೂ ಅಭಿನಯಿಸಿದ್ದಾರೆ.
Read More
-
ಶಿವಮೊಗ್ಗದಲ್ಲಿ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡೀಸ್: 'ಬೆಸ್ಟ್ ವೀಕೆಂಡ್ ಎವರ್' ಎಂದ ನಟಿ
-
ಫೋಟೋಗಳು: ರಮೇಶ್ ಅರವಿಂದ್ ಮಗಳ ಮದುವೆ ಆರತಕ್ಷತೆಯಲ್ಲಿ ಸಿನಿ ತಾರೆಯರು; ಯಶ್, ಸುದೀಪ್ ಸಖತ್ ಡ್ಯಾನ್ಸ್
-
ರಾಕಿಂಗ್ ಸ್ಟಾರ್ ಯಶ್ ಗೆ ಮದುವೆ ಆಮಂತ್ರಣ ನೀಡಿದ ಕೃಷ್ಣ-ಮಿಲನಾ ಜೋಡಿ
-
ಹರ ಜಾತ್ರೆಯಲ್ಲಿ ಪುನೀತ್ ರಾಜ್ ಕುಮಾರ್; ಅಪ್ಪು ಹಾಡು ಕೇಳಿ ಸಂಭ್ರಮಿಸಿದ ಅಭಿಮಾನಿಗಳು
-
ಗೋವಾ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ; ಬಿಸ್ವಜಿತ್ ಗೆ ಭಾರತದ ವರ್ಷದ ವ್ಯಕ್ತಿ ಪ್ರಶಸ್ತಿ
-
ಸುದೀಪ್ ಗೆ ಸಿನಿಮಾ ನಿರ್ದೇಶನ ಮಾಡುವ ಬಗ್ಗೆ ರಕ್ಷಿತ್ ಶೆಟ್ಟಿ ಹೇಳಿದ್ದೇನು? ಇಲ್ಲಿದೆ ಮಾಹಿತಿ
ತರುಣ್ ಚಂದ್ರ ಕಾಮೆಂಟ್ಸ್