twitter
    Celebs»Thilak

    ತಿಲಕ್

    Actor
    ತಿಲಕ್ ಶೇಖರ್ ಕನ್ನಡ ಚಿತ್ರರಂಗದ ಪ್ರತಿಭಾವಂತ ನಟ. 1982 ಮಾರ್ಚ 14 ರಂದು ಬೆಂಗಳೂರಿನಲ್ಲಿ ಜನಿಸಿದ ಇವರು ಚಿತ್ರರಂಗಕ್ಕೆ ಬರುವ ಮುನ್ನ ಮಾಡೆಲ್ ಆಗಿದ್ದರು. 2006 ರಲ್ಲಿ ತೆರೆಕಂಡ `ಗಂಡಹೆಂಡತಿ' ಚಿತ್ರದ ಮೂಲಕ ಸಿನಿಪಯಣ ಆರಂಭಿಸಿದ ಇವರು ಮುಂದೆ ಹಲವಾರು ಚಿತ್ರಗಳಲ್ಲಿ ನಾಯಕ, ಖಳನಾಯಕ ಮತ್ತು ಪೋಷಕ ಪಾತ್ರಗಳಲ್ಲಿ... ReadMore
    Famous For

    ತಿಲಕ್ ಶೇಖರ್ ಕನ್ನಡ ಚಿತ್ರರಂಗದ ಪ್ರತಿಭಾವಂತ ನಟ. 1982 ಮಾರ್ಚ 14 ರಂದು ಬೆಂಗಳೂರಿನಲ್ಲಿ ಜನಿಸಿದ ಇವರು ಚಿತ್ರರಂಗಕ್ಕೆ ಬರುವ ಮುನ್ನ ಮಾಡೆಲ್ ಆಗಿದ್ದರು. 2006 ರಲ್ಲಿ ತೆರೆಕಂಡ `ಗಂಡಹೆಂಡತಿ' ಚಿತ್ರದ ಮೂಲಕ ಸಿನಿಪಯಣ ಆರಂಭಿಸಿದ ಇವರು ಮುಂದೆ ಹಲವಾರು ಚಿತ್ರಗಳಲ್ಲಿ ನಾಯಕ, ಖಳನಾಯಕ ಮತ್ತು ಪೋಷಕ ಪಾತ್ರಗಳಲ್ಲಿ ನಟಿಸಿದ್ದಾರೆ.`ಉಗ್ರಂ' ಚಿತ್ರದಲ್ಲಿನ ಇವರ ಪಾತ್ರಕ್ಕೆ ಪ್ರೇಕ್ಷಕರು ಮತ್ತು ವಿಮರ್ಶಕರಿಂದ ಉತ್ತಮ ಪ್ರತಿಕ್ರಿಯೆ ಸಿಕ್ಕಿತು.

    2013 ರಲ್ಲಿ ನೆಡೆದ ಕನ್ನಡ `ಬಿಗ್ ಬಾಸ್'ನ ಮೊದಲ ಅವತರಣಿಕೆಯಲ್ಲಿ ಇವರು ಸ್ಪರ್ಧಿಯಾಗಿದ್ದರು.

    Read More
    • ದ್ವಂದ್ವ ಸಿನಿಮಾ ಟ್ರೈಲರ್
    ತಿಲಕ್ ಕಾಮೆಂಟ್ಸ್
     
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X