X
ಹೋಮ್ » ಸೆಲಬ್ರಿಟಿಗಳು » ಉಮಾಪತಿ ಶ್ರೀನಿವಾಸ್
ಉಮಾಪತಿ ಶ್ರೀನಿವಾಸ್

ಉಮಾಪತಿ ಶ್ರೀನಿವಾಸ್

Producer
ಜೀವನ ಚರಿತ್ರೆ :  ಉಮಾಪತಿ ಶ್ರೀನಿವಾಸ್ ಗೌಡ ಕನ್ನಡ ಚಿತ್ರರಂಗದ ಖ್ಯಾತ ನಿರ್ಮಾಪಕ. ಇವರು ಜುಲೈ 27ರಂದು ಬೆಂಗಳೂರಿನಲ್ಲಿ ಜನಿಸಿದರು. ಬಿಕಾಂ ಪದವೀಧರರಾಗಿರುವ ಉಮಾಪತಿ, ಆದಿಚುಂಚನಗಿರಿ ಶಾಲೆಯಲ್ಲಿ ಆರಂಭಿಕ ಹಾಗೂ ಬೆಂಗಳೂರಿನಲ್ಲಿ ಗೇರ್ ಇನ್ನೋವೇಟಿವ್‌ನಲ್ಲಿ ಬಿಕಾಂ ಪದವಿ ಪೂರ್ಣಗೊಳಿಸಿದರು.  ಹಿನ್ನೆಲೆ ಉಮಾಪತಿ ಶ್ರೀನಿವಾಸ್ ಗೌಡ ಸದ್ಯ ಬೆಂಗಳೂರಿನ ಬೊಮ್ಮನಹಳ್ಳಿ ವಲಯದ ನಿವಾಸಿ. ಸದ್ಯ ಅವರು ಎಚ್‌ಎಸ್‌ಆರ್ ಲೇಔಟ್‌ನಲ್ಲಿ ವಾಸಿಸುತ್ತಿದ್ದಾರೆ. ಉಮಾಪತಿ ಅವರದ್ದು ಮೊದಲಿನಿಂದಲೂ ಶ್ರೀಮಂತ ಕುಟುಂಬ. ಅವರ ತಂದೆ ಶ್ರೀನಿವಾಸ್ ಹಾಗೂ ತಾತ ಎಲ್ಲರೂ ಪ್ರಭಾವಿ ವ್ಯಕ್ತಿಗಳಾಗಿದ್ದವರೇ. ಆಗಿನ ಸಮಯಕ್ಕೆ ಉಮಾಪತಿ ತಂದೆ ಉತ್ತಮ ಆಸ್ತಿ ಮಾಡಿದ್ದರು. ಉಮಾಪತಿ ಶ್ರೀನಿವಾಸ್ ಅವರ ಹೆಸರಿನಲ್ಲಿ ಎಕರೆಗಟ್ಟಲೇ ಜಮೀನಿದೆ. ಒಂದೊಂದು ಜಮೀನಯ 70-80 ಎಕರೆಯಿದೆ. ಎಚ್‌ಎಸ್‌ಆರ್ ಲೇಔಟ್‌ನಲ್ಲಿ 30/40 ಸೈಟ್‌ಗಳಿವೆ.  ಸ್ಯಾಂಡಲ್‌ವುಡ್ ಪ್ರವೇಶ ಕಿಚ್ಚ ಸುದೀಪ್ ನಟನೆಯ 'ಹೆಬ್ಬುಲಿ' ಸಿನಿಮಾ ನಿರ್ಮಾಣ ಮಾಡುವುದರ ಮೂಲಕ ಉಮಾಪತಿ ಶ್ರೀನಿವಾಸ್ ಕನ್ನಡ ಚಿತ್ರರಂಗಕ್ಕೆ ಎಂಟ್ರಿಕೊಟ್ಟರು. ನಿರ್ಮಾಪಕ ರಘುನಾಥ್ ಜೊತೆ ಸೇರಿ ಉಮಾಪತಿ ಹೆಬ್ಬುಲಿ ಜಂಟಿ ನಿರ್ಮಾಣ ಮಾಡಿದರು. ಆಗಿನ್ನು ಉಮಾಪತಿಗೆ 28 ವರ್ಷ ವಯಸ್ಸು. ಮೂಲತಃ ಬಿಸಿನೆಸ್‌ಮ್ಯಾನ್ ಆಗಿದ್ದ ಉಮಾಪತಿಗೆ ಚೊಚ್ಚಲ ಸಿನಿಮಾ ಒಳ್ಳೆಯ ಗಳಿಕೆ ತಂದು ಕೊಟ್ಟಿತ್ತು.  ನಂತರ ಬಹಳ ದೊಡ್ಡ ಬಜೆಟ್‌ನಲ್ಲಿ ನಟ ದರ್ಶನ್ ಅಭಿನಯದ ರಾಬರ್ಟ್ ಸಿನಿಮಾ ನಿರ್ಮಿಸಿದರು. ಮುಂದೆ ಮದಗಜ ಸಿನಿಮಾವನ್ನು ನಿರ್ಮಿಸಿದರು.  ರಾಷ್ಟ್ರ ಹಾಗೂ ರಾಜ್ಯ ಪ್ರಶಸ್ತಿ  'ಒಂದಲ್ಲಾ ಎರಡಲ್ಲಾ' ಎಂಬ ಮಕ್ಕಳ ಸಿನಿಮಾವನ್ನು ನಿರ್ಮಿಸಿದ್ದಾರೆ. ಈ ಚಿತ್ರಕ್ಕೆ 66ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯಲ್ಲಿ ಅತ್ಯುತ್ತಮ ಏಕತೆ ಸಿನಿಮಾ ಎಂಬ ಪ್ರಶಸ್ತಿ ಲಭಿಸಿದೆ. ಅತ್ಯುತ್ತಮ ಮಕ್ಕಳ ಚಿತ್ರ ಎಂಬ ಪ್ರಶಸ್ತಿಯೂ ಸಿಕ್ಕಿದೆ. ಇನ್ನು 2018ರಲ್ಲಿ ಅತ್ಯುತ್ತಮ ಮೂರನೇ ಸಿನಿಮಾ ಕರ್ನಾಟಕ ರಾಜ್ಯ ಪ್ರಶಸ್ತಿಯೂ ಈ ಚಿತ್ರಕ್ಕೆ ದೊರತಿದೆ.
ಮುಂದೆ ಓದಿ

ಉಮಾಪತಿ ಶ್ರೀನಿವಾಸ್ ಚಲಚಿತ್ರಗಳು

ಸಿನಿಮಾ ನಿರ್ದೇಶಕ ಬಿಡುಗಡೆ ದಿನಾಂಕ
ತರುಣ್ ಸುಧೀರ್ 11 Mar 2021
as Producer
ಮಹೇಶ್ ಕುಮಾರ್ 03 Dec 2021
ಕೃಷ್ಣ 23 Feb 2017

ಉಮಾಪತಿ ಶ್ರೀನಿವಾಸ್: ವಯಸ್ಸು, ನಿವ್ವಳ ಮೌಲ್ಯ, ಚಲನಚಿತ್ರಗಳು, ಕುಟುಂಬ ಮತ್ತು ವೈಯಕ್ತಿಕ ವಿವರಗಳು

ಉಮಾಪತಿ ಶ್ರೀನಿವಾಸ್

ಹೆಸರು ಉಮಾಪತಿ ಶ್ರೀನಿವಾಸ್
ಹುಟ್ಟಿದ ದಿನ 27 Jul
ಹುಟ್ಟಿದ ಸ್ಥಳ Bengaluru, Karnataka
ಪ್ರಸ್ತುತ ನಿವಾಸ
ಧರ್ಮ
ರಾಷ್ಟ್ರೀಯತೆ
ಎತ್ತರ
ಜನ್ಮ ರಾಶಿ
ಹವ್ಯಾಸಗಳು

ಉಮಾಪತಿ ಶ್ರೀನಿವಾಸ್ ಆಸ್ತಿ

ಆಸ್ತಿ
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+