CelebsbredcrumbUmesh
  ಉಮೇಶ್

  ಉಮೇಶ್

  Actor
  Born : 25 Apr 1945
  ಮೈಸೂರು ಶ್ರೀಕಂಠಯ್ಯ ಉಮೇಶ್ (MS ಉಮೇಶ್) ಕನ್ನಡ ಚಿತ್ರರಂಗದ ಪ್ರಖ್ಯಾತ ಹಾಸ್ಯನಟ,ನಿರ್ದೇಶಕ ಮತ್ತು ನಿರ್ಮಾಪಕ. ಸುಮಾರು ಐದು ದಶಕಗಳ ತಮ್ಮ ಸಿನಿಪಯಣದಲ್ಲಿ ನಾನ್ನೂರಕ್ಕೂ ಹೆಚ್ಚು ಚಿತ್ರಗಳಿಗೆ ಜೀವ ತುಂಬಿದ್ದಾರೆ. ಚಿತ್ರರಂಗಕ್ಕೆ ಬರುವ ಮುನ್ನ ರಂಗಭೂಮಿಯಲ್ಲಿ ಸಕ್ರಿಯವಾಗಿದ್ದರು. 1945 ರಲ್ಲಿ... ReadMore
  Famous For

  ಮೈಸೂರು ಶ್ರೀಕಂಠಯ್ಯ ಉಮೇಶ್ (MS ಉಮೇಶ್) ಕನ್ನಡ ಚಿತ್ರರಂಗದ ಪ್ರಖ್ಯಾತ ಹಾಸ್ಯನಟ,ನಿರ್ದೇಶಕ ಮತ್ತು ನಿರ್ಮಾಪಕ. ಸುಮಾರು ಐದು ದಶಕಗಳ ತಮ್ಮ ಸಿನಿಪಯಣದಲ್ಲಿ ನಾನ್ನೂರಕ್ಕೂ ಹೆಚ್ಚು ಚಿತ್ರಗಳಿಗೆ ಜೀವ ತುಂಬಿದ್ದಾರೆ. ಚಿತ್ರರಂಗಕ್ಕೆ ಬರುವ ಮುನ್ನ ರಂಗಭೂಮಿಯಲ್ಲಿ ಸಕ್ರಿಯವಾಗಿದ್ದರು.

  1945 ರಲ್ಲಿ ಮೈಸೂರಿನಲ್ಲಿ ಶ್ರೀಕಂಠಯ್ಯ ಮತ್ತು ನಂಜಮ್ಮ ದಂಪತಿಗಳಿಗೆ ಜನಿಸಿದ ಇವರು ಬಾಲ್ಯದಿಂದಲೇ ರಂಗಭೂಮಿಯೆಡೆಗೆ ಆಕರ್ಷಿತರಾಗಿದ್ದರು. ಬಾಲನಟನಾಗಿ ಕೇವಲ ನಾಲ್ಕು ವರ್ಷದವರಿದ್ದಾಗಲೇ ರಂಗಭೂಮಿ ಸೇರಿ ವಿವಿಧ ಪಾತ್ರಗಳಿಗೆ ಬಣ್ಣ ಹಚ್ಚತೊಡಗಿದರು. ಮಾಸ್ಟರ್ ಹಿರಣ್ಣಯ್ಯ ಮತ್ತು ಗುಬ್ಬಿ ಕಂಪನಿಗಳಲ್ಲಿ ಬಾಲನಟನಾಗಿದ್ದಲೇ ಇವರ ನಟನೆ ನೋಡಿದ ಪುಟ್ಟಣ್ಣ ಕಣಗಾಲ್ ಬಿ.ಆರ್.ಪಂತಲುರವರ ಚಿತ್ರ `ಮಕ್ಕಳ ರಾಜ್ಯ'ದಲ್ಲಿ ಅವಕಾಶ ನೀಡಲು ಶಿಫಾರಸು ಮಾಡಿದರು.

  Read More

  ಉಮೇಶ್ ಕಾಮೆಂಟ್ಸ್
   
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X