X
ವಿ ಮನೋಹರ್

ವಿ ಮನೋಹರ್

Lyricst/Music Director/Actor
ಜೀವನ ಚರಿತ್ರೆ :  ವಿ ಮನೋಹರ್ ಅವರು ಜನಿಸಿದ್ದು ದಕ್ಷಿಣ ಕನ್ನಡ ಜಿಲ್ಲೆಯ ಒಂದು ಪುಟ್ಟ ಹಳ್ಳಿಯಲ್ಲಿ. ಶಿಕ್ಷಣದ ಜೊತೆಯಲ್ಲೇ ಸಂಗೀತವನ್ನು ಕಲಿತು ಮನೋಹರ್ ಅವರು ಕಿರುತರೆಗಳಿಗೆ ಹಾಡುತಿದ್ದರು. ಇವರು ತರ್ಲೆ ನನ್ನ ಮಕ್ಕಳು ಚಿತ್ರದ ಮೂಲಕ ಕನ್ನಡ ಚಿತ್ರರಂಗದಲ್ಲಿ ಸಂಗೀತ ರಚನೆಕಾರ ಹಾಗು, ಸಂಗೀತ ನಿರ್ದೇಶಕರಾಗಿ ಗುರುತಿಸಿಕೊಂಡರು. ಇವರು ಅನೇಕ ಕನ್ನಡ ಚಿತ್ರಗಳಲ್ಲಿ ಸಂಗೀತ ನಿರ್ದೇಶಕರಾಗಿ ಕಾರ್ಯ ನಿರ್ವಹಿಸಿದ್ದಾರೆ. ೨೦೦ ಕೂ ಹೆಚ್ಚು ಚಿತ್ರಗಳಲ್ಲಿ ಸಂಗೀತ ನಿರ್ದೇಶಕರಾಗಿ ಕಾರ್ಯ ನಿರ್ವಹಿಸಿ ಕನ್ನಡ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ. ಇದಲ್ಲದೆ ನಿರ್ದೇಶಕರಾಗಿಯೂ ೩ ಚಿತ್ರಗಳನ್ನೂ ನಿರ್ಮಿಸಿ ಸೈ ಅನಿಸಿಕೊಂಡಿದ್ದಾರೆ ಮನೋಹರ್.
ಮುಂದೆ ಓದಿ

ವಿ ಮನೋಹರ್ ಚಲಚಿತ್ರಗಳು

ಸಿನಿಮಾ ನಿರ್ದೇಶಕ ಬಿಡುಗಡೆ ದಿನಾಂಕ
ತೆಸಿ ವೆಂಕಟೇಶ್ 26 Dec 2025
ಜೈ ಶೇಖರ್ 13 Jun 2025
as Music Director
ಶ್ರೀನಾಥ್ ವಸಿಷ್ಠ 25 Oct 2024
ವಿ ಮನೋಹರ್ 09 Jun 2023

ವಿ ಮನೋಹರ್: ವಯಸ್ಸು, ನಿವ್ವಳ ಮೌಲ್ಯ, ಚಲನಚಿತ್ರಗಳು, ಕುಟುಂಬ ಮತ್ತು ವೈಯಕ್ತಿಕ ವಿವರಗಳು

ವಿ ಮನೋಹರ್

ಹೆಸರು ವಿ ಮನೋಹರ್
ಹುಟ್ಟಿದ ದಿನ
ಹುಟ್ಟಿದ ಸ್ಥಳ ಬೆಂಗಳೂರು
ಪ್ರಸ್ತುತ ನಿವಾಸ
ಧರ್ಮ
ರಾಷ್ಟ್ರೀಯತೆ
ಎತ್ತರ
ಜನ್ಮ ರಾಶಿ
ಹವ್ಯಾಸಗಳು

ವಿ ಮನೋಹರ್ ಆಸ್ತಿ

ಆಸ್ತಿ
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+