Celebs»V. Nagendra Prasad
  ವಿ ನಾಗೇಂದ್ರ ಪ್ರಸಾದ್

  ವಿ ನಾಗೇಂದ್ರ ಪ್ರಸಾದ್

  Lyricst/Singer/Director
  Born : 03 Dec 1975
  ಕನ್ನಡ ಚಿತ್ರಗೀತೆಗಳ ಬರಹಗಾರರಲ್ಲಿ ಪ್ರಸಿದ್ಧ ಹೆಸರು ಗೀತರಚನೆಕಾರ 'ವಿ ನಾಗೇಂದ್ರ ಪ್ರಸಾದ್' ಅವರದು. 'ಈ ಟಚ್ಚಲಿ ಏನೋ ಇದೆ...', ಹಾಗೂ 'ಕಣ್ ಕಣ್ಣ ಸಲಿಗೆ..' ಮುಂತಾದ ಅಸಂಖ್ಯಾತ ಒಂದಕ್ಕಿಂತ ಇನ್ನೊಂದು ವಿಭಿನ್ನ ಹಾಗೂ ವಿಶಿಷ್ಟ ಎಂಬಂತಹ ಹಾಡುಗಳ ಮೂಲಕ ಕನ್ನಡ ಚಿತ್ರಪ್ರೇಕ್ಷಕರ ಮನಗೆದ್ದವರು ನಾಗೇಂದ್ರ ಪ್ರಸಾದ್.... ReadMore
  Famous For
  ಕನ್ನಡ ಚಿತ್ರಗೀತೆಗಳ ಬರಹಗಾರರಲ್ಲಿ ಪ್ರಸಿದ್ಧ ಹೆಸರು ಗೀತರಚನೆಕಾರ 'ವಿ ನಾಗೇಂದ್ರ ಪ್ರಸಾದ್' ಅವರದು. 'ಈ ಟಚ್ಚಲಿ ಏನೋ ಇದೆ...', ಹಾಗೂ 'ಕಣ್ ಕಣ್ಣ ಸಲಿಗೆ..' ಮುಂತಾದ ಅಸಂಖ್ಯಾತ ಒಂದಕ್ಕಿಂತ ಇನ್ನೊಂದು ವಿಭಿನ್ನ ಹಾಗೂ ವಿಶಿಷ್ಟ ಎಂಬಂತಹ ಹಾಡುಗಳ ಮೂಲಕ ಕನ್ನಡ ಚಿತ್ರಪ್ರೇಕ್ಷಕರ ಮನಗೆದ್ದವರು ನಾಗೇಂದ್ರ ಪ್ರಸಾದ್. ಕೆ ವಿ ಜಯರಾಂ ನಿರ್ದೇಶನದ 'ಗಾಜಿನ ಮನೆ' ಚಿತ್ರಕ್ಕೆ 'ಗಂಧರ್ವ' ಸಂಗೀತ ನಿರ್ದೇಶನದಲ್ಲಿ ಎಲ್ಲಾ ಹಾಡುಗಳನ್ನು ಬರೆಯುವ ಮೂಲಕ ತಮ್ಮ ಗೀತಸಾಹಿತ್ಯದ ಪಯಣ ಆರಂಭಿಸಿದವರು ವಿ ನಾಗೇಂದ್ರ ಪ್ರಸಾದ್.

   ಸುಮಾರು 300 ಕ್ಕೂ ಹೆಚ್ಚು ಚಿತ್ರಗಳಲ್ಲಿನ 1000 ಕ್ಕೂ ಹೆಚ್ಚು ಗೀತೆಗಳನ್ನು ರಚಿಸಿರುವ ನಾಗೇಂದ್ರ ಪ್ರಸಾದ್, 'ಸತ್ಯ' ಚಿತ್ರದ 'ಹುಟ್ಟು ಎರಡಕ್ಷರ...' ಹಾಡಿಗೆ 'ರಾಜ್ಯ ಪ್ರಶಸ್ತಿ' ಪಡೆದವರು. ದೀಪಕ್ ನಟನೆಯ 'ಶಿಷ್ಯ' ಹಾಗೂ 'ಅಂಬಿ' ಚಿತ್ರಗಳಿಗೆ ಸಂಗೀತ ನೀಡಿದ್ದಾರೆ. ಕಿಚ್ಚ ಸುದೀಪ್ ನಟನೆಯ 'ನಲ್ಲ' ಸೇರಿದಂತೆ ಹಲವಾರು...
  Read More
  ವಿ ನಾಗೇಂದ್ರ ಪ್ರಸಾದ್ ಕಾಮೆಂಟ್ಸ್
   
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X