X
ವೈಭವಿ ಶಾಂಡಿಲ್ಯ
Actress

ವೈಭವಿ ಶಾಂಡಿಲ್ಯ ಜೀವನ ಚರಿತ್ರೆ

ಮರಾಠಿ, ತೆಲುಗು, ತಮಿಳು ಸಿನಿಮಾಗಳಲ್ಲಿ ಹೆಸರು ಮಾಡಿರುವ ಮಾಡಿರುವ ವೈಭವಿ ಶಾಂಡಿಲ್, 'ರಾಜ್ ವಿಷ್ಣು' ಸಿನಿಮಾ ಮೂಲಕ ಸ್ಯಾಂಡಲ್ ವುಡ್ ಗೆ ಪಾದಾರ್ಪಣೆ ಮಾಡಿದರು. ನಂತರ ಯೋಗರಾಜ್ ಭಟ್ ನಿರ್ದೇಶನದ 'ಗಾಳಿಪಟ-೨' ಸಿನಿಮಾದಲ್ಲಿ ನಟಿಸಿದರು. ಸದ್ಯ ನಿರ್ದೇಶಕ ಎ.ಪಿ.ಅರ್ಜುನ್ ಮತ್ತು ಧ್ರುವ ಸರ್ಜಾ ಕಾಂಬಿನೇಷನ್ ನಲ್ಲಿ ಮೂಡಿಬರುತ್ತಿರುವ 'ಮಾರ್ಟಿನ್' ಚಿತ್ರದಲ್ಲಿ ನಾಯಕಿಯಾಗಿ ನಟಿಸುತ್ತಿದ್ದಾರೆ.       




Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+