CelebsbredcrumbVaishnavi Gowda
  ವೈಷ್ಣವಿ ಗೌಡ

  ವೈಷ್ಣವಿ ಗೌಡ

  Actress
  Born : 20 Feb 1992
  ಕನ್ನಡದ ಪ್ರೇಕ್ಷಕರಿಗೆ ಸನ್ನಿಧಿಯಂತಲೇ ಪರಿಚಯವಿರುವ ವೈಷ್ಣವಿ ಕನ್ನಡ ಕಿರುತೆರೆಲೋಕದ ಜನಪ್ರಿಯ ನಟಿ. `ಅಗ್ನಿ ಸಾಕ್ಷಿ' ಸೀರಿಯಲ್ ಮೂಲಕ ಮನೆ ಮಾತಾಗಿರುವ ವೈಷ್ಣವಿ ಹಲವು ಉತ್ಪನ್ನಗಳ ರಾಯಭಾರಿಯೂ ಹೌದು. ಇವರು ಒಂದು ದಿನ ತಮ್ಮ ತಾಯಿಯೊಂದಿಗೆ ಮಂದಿರಕ್ಕೆ ಹೋದಾಗ ಸಹಾಯಕ ನಿರ್ದೇಶಕರೊಬ್ಬರು ನೋಡಿ ತಮ್ಮ... ReadMore
  Famous For

  ಕನ್ನಡದ ಪ್ರೇಕ್ಷಕರಿಗೆ ಸನ್ನಿಧಿಯಂತಲೇ ಪರಿಚಯವಿರುವ ವೈಷ್ಣವಿ ಕನ್ನಡ ಕಿರುತೆರೆಲೋಕದ ಜನಪ್ರಿಯ ನಟಿ. `ಅಗ್ನಿ ಸಾಕ್ಷಿ' ಸೀರಿಯಲ್ ಮೂಲಕ ಮನೆ ಮಾತಾಗಿರುವ ವೈಷ್ಣವಿ ಹಲವು ಉತ್ಪನ್ನಗಳ ರಾಯಭಾರಿಯೂ ಹೌದು.

  ಇವರು ಒಂದು ದಿನ ತಮ್ಮ ತಾಯಿಯೊಂದಿಗೆ ಮಂದಿರಕ್ಕೆ ಹೋದಾಗ ಸಹಾಯಕ ನಿರ್ದೇಶಕರೊಬ್ಬರು ನೋಡಿ ತಮ್ಮ ಸೀರಿಯಲ್‌ನಲ್ಲಿ ನಟಿಸಲು ಆಫರ್ ನೀಡಿದರು. ಜೀ ಕನ್ನಡದ `ದೇವಿ' ಸೀರಿಯಲ್‌ನಿಂದ ಇವರ ಕಿರುತೆರೆ ಪಯಣ ಆರಂಭವಾಯಿತು.ನಂತರ `ಪುನರ್‌ವಿವಾಹ'ದಲ್ಲಿ ನಟಿಸಿ `ಅಗ್ನಸಾಕ್ಷಿ' ಸೀರಿಯಲ್‌ನ ಸನ್ನಿಧಿಯಾಗಿ ಆಯ್ಕೆಗೊಂಡರು. ಈ ಪಾತ್ರದ ಮೂಲಕ ಅಪಾರ ಜನಮನ್ನಣೆ ಪಡೆದರು.

  ಮೌಂಟ್ ಕಾರ್ಮೆಲ್ ಕಾಲೇಜಿನಲ್ಲಿ ವಿಧ್ಯಾಭ್ಯಾಸ ಮಾಡುತ್ತಿದ್ದ ಇವರು ತಮ್ಮ ನಿರತ ನಟನೆಯಿಂದ ಪದವಿ ಅರ್ಧಕ್ಕೆ ಬಿಟ್ಟರು. ನಂತರ ಬೆಂಗಳೂರು...

  Read More
  ವೈಷ್ಣವಿ ಗೌಡ ಕಾಮೆಂಟ್ಸ್
   
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X