ವಿ ವೈಷ್ಣವಿ ಕನ್ನಡ ಕಿರುತೆರೆ ಮತ್ತು ಚಿತ್ರರಂಗದಲ್ಲಿ ಸಕ್ರಿಯವಾಗಿರುವ ನಟಿ. ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗುವ ಮಿಥುನ ರಾಶಿ ಮೂಲಕ ಕನ್ನಡ ಜನಮನ ಗೆದ್ದಿದ್ದಾರೆ. ಶಾಲನಿ ಐಎಎಸ್ ಚಿತ್ರದ ಮೂಲಕ ಸಿನಿ ಪಯಣ ಆರಂಭಿಸಿದರು.
ಕೇವಲ ಹದಿನಾರನೇ ವಯಸ್ಸಿನಲ್ಲಿ ಸೀರಿಯಲ್ ಮೂಲಕ ಪ್ರೇಕ್ಷಕರ ಮನ ಗೆದ್ದಿದ್ದಾರೆ. ಬೆಂಗಳೂರಿನ ಜೆ.ಸಿ ರಸ್ತೆಯಲ್ಲಿರುವ ಜೈನ್ ಕಾಲೇಜಿನಲ್ಲಿ ವಿಧ್ಯಾಭ್ಯಾಸ ಮಾಡುತ್ತಿದ್ದಾರೆ.