twitter
    Celebs»Vani Harikrishna»Biography

    ವಾಣಿ ಹರಿಕೃಷ್ಣ ಜೀವನಚರಿತ್ರೆ

    ವಾಣಿ ಹರಿಕೃಷ್ಣ ಅವರು ಮೊದಲು ಭಕ್ತಿಗೀತೆ ಗಳನ್ನೂ ಹಾಡುವುದರ ಮೂಲಕ ಗುರುತಿಸಿಕೊಂಡಿದ್ದರು. ನಂತರ ಇವರು ಕನ್ನಡ ಚಿತ್ರರಂಗದಲ್ಲಿ ಸಂಗೀತ ನಿರ್ದೇಶಕರಾಗಿ ಕೆಲಸ ಮಾಡುವ ಅವಕಾಶ ಲಭಿಸಿತು.

    ಇಂತಿ ನಿನ್ನ ಪ್ರೀತಿಯ ಚಿತ್ರದ ಮೂಲಕ ಸಂಗೀತ ನಿರ್ದೇಶಕರಾಗಿ ಅತ್ಯುತ್ತಮ್ಮ ಗಾಯಕಿ ಪ್ರಶಸ್ತಿ ಗೆ ಭಾಜಿನರಾದರು.

    ಇವರು ಕನ್ನಡ ಚಿತ್ರರಂಗದ ಸಂಗೀತ ನಿರ್ದೇಶಕ ಹರಿಕೃಷ್ಣ ಅವರನ್ನು ವಿವಾಹವಾಗುತ್ತಾರೆ. ದಂಪತಿಗಳಿಗೆ ಒಬ್ಬ ಮಗನಿದ್ದಾನೆ.(ಆಧಿತ್ಯ)

    ಇವರು ಇವರೆಗೂ ೩ ಚಿತ್ರಗಳಲ್ಲಿ ಸಂಗೀತ ನಿರ್ದೇಶಕರಾಗಿ ಕೆಲಸ ನಿರ್ವಹಿಸಿ ಕನ್ನಡ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ. ಅನೇಕ ಚಿತ್ರಗಳಿಗೆ ಹಿನ್ನಲೆ ಗಾಯಕಿಯಾಗಿ ಕಾರ್ಯ ನಿರ್ವಹಿಸಿದ್ದಾರೆ.
     
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X