X
ವನಿತಾ ವಸು
Actress/Actor

ವನಿತಾ ವಸು ಜೀವನ ಚರಿತ್ರೆ

ವನಿತಾ ವಾಸು ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ಪ್ರಮುಖ ನಟಿ. ಚಿತ್ರರಂಗದಲ್ಲಿ ಮಾತ್ರವಲ್ಲದೇ ಕಿರುತೆರೆಯಲ್ಲಿ ಕೂಡ ಅಭಿನಯಿಸಿದ್ದಾರೆ.

ಬೆಂಗಳೂರಿನಲ್ಲಿ ಜನಿಸಿದ ಇವರು 1987 ರಲ್ಲಿ ತೆರೆಕಂಡ ಸುರೇಶ್ ಹೆಬ್ಬಳಿಕರ್ ನಿರ್ದೇಶನದ `ಅಗುಂತಕ' ಚಿತ್ರದ ಮೂಲಕ ಪ್ರಸಿದ್ಧಿಗೆ ಬಂದರು.ನಂತರ `ಚೀರಂಜೀವಿ ಸುಧಾಕರ್',` ಶಕ್ತಿ',`ಕಾಡಿನ ಬೆಂಕಿ',ತರ್ಕ',`ಉತ್ಕರ್ಷ' ಮುಂತಾದ ಚಿತ್ರಗಳಲ್ಲಿ ನಟಿಸಿ ಮನ್ನಣೆಗೆ ಬಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+