CelebsbredcrumbVedhika
    ವೇದಿಕಾ

    ವೇದಿಕಾ

    Actress
    Born : 21 Feb 1988
    Birth Place : ಬೆಂಗಳೂರು
    ವೇದಿಕಾ ತಮಿಳು ಚಿತ್ರರಂಗದ ಪ್ರಮುಖ ನಟಿ. ಇವರು ಜನಿಸಿದ್ದು ಮಹಾರಾಷ್ಟ್ರದ ಸೋಲಾಪುರದಲ್ಲಿ.  ಬಾಲ್ಯ ವಿದ್ಯಾಬ್ಯಾಸವೆಲ್ಲ ಮುಗಿಸಿದ್ದು ಬೆಂಗಳೂರಿನಲ್ಲಿ. ಶಿಕ್ಷಣದ ನಂತರ ಚಿತ್ರರಂಗದಲ್ಲಿ ಅಭಿನಯಿಸುವ ಅವಕಾಶ ಸಿಗುತ್ತದೆ. ಕಾರ್ಡಿಫ್ ಯುನಿವರ್ಸಿಟಿಯಿಂದ ಮಾರ್ಕೆಟಿಂಗ್ ನಲ್ಲಿ ಪದವಿ ಪಡೆದಿರುವ ಇವರು... ReadMore
    Famous For

    ವೇದಿಕಾ ತಮಿಳು ಚಿತ್ರರಂಗದ ಪ್ರಮುಖ ನಟಿ. ಇವರು ಜನಿಸಿದ್ದು ಮಹಾರಾಷ್ಟ್ರದ ಸೋಲಾಪುರದಲ್ಲಿ.  ಬಾಲ್ಯ ವಿದ್ಯಾಬ್ಯಾಸವೆಲ್ಲ ಮುಗಿಸಿದ್ದು ಬೆಂಗಳೂರಿನಲ್ಲಿ.

    ಶಿಕ್ಷಣದ ನಂತರ ಚಿತ್ರರಂಗದಲ್ಲಿ ಅಭಿನಯಿಸುವ ಅವಕಾಶ ಸಿಗುತ್ತದೆ. ಕಾರ್ಡಿಫ್ ಯುನಿವರ್ಸಿಟಿಯಿಂದ ಮಾರ್ಕೆಟಿಂಗ್ ನಲ್ಲಿ ಪದವಿ ಪಡೆದಿರುವ ಇವರು 2006 ರಲ್ಲಿ `ಮದ್ರಾಸಿ' ಚಿತ್ರದಿಂದ ಸಿನಿಪಯಣ ಆರಂಭಿಸಿದರು. ನಂತರ ಇವರು ತಮಿಳು, ತೆಲುಗು, ಮಲಯಾಳಂ, ಕನ್ನಡ ಹೀಗೇ ಹಲವಾರು ಭಾಷೆಗಳಲ್ಲಿ ಅಭಿನಯಿಸಿ ತಮ್ಮ ಪ್ರತಿಭೆ ಪ್ರದರ್ಶಿಸಿದ್ದಾರೆ.

    ಇವರೆಗೂ ಇವರು 20ಕ್ಕೂ ಹೆಚ್ಚು ಸಿನೆಮಾಗಳಲ್ಲಿ ನಾಯಕಿಯಾಗಿ ಅಭಿನಯಿಸಿದ್ದಾರೆ. ಕನ್ನಡದಲ್ಲಿ `ಸಂಗಮ',`ಶಿವಲಿಂಗ' `ಗೌಡ್ರು ಹೋಟೆಲ್' ಚಿತ್ರದಲ್ಲಿ ಅಭಿನಯಿಸಿದ್ದಾರೆ.

    Read More
    ವೇದಿಕಾ ಕಾಮೆಂಟ್ಸ್
     
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X