twitter
    Celebs»Vidya Venkatesh

    ವಿದ್ಯಾ ವೆಂಕಟೇಶ್

    Actress
    ವಿದ್ಯಾ ವೆಂಕಟೇಶ್ ಕನ್ನಡ ಮತ್ತು ತಮಿಳು ಚಿತ್ರರಂಗದಲ್ಲಿ ಸಕ್ರಿಯವಾಗಿದ್ದ ನಟಿ. ಸಿಂಗಾಪುರ ಏರಲೈನ್ಸ್ ನಲ್ಲಿ ಗಗನಸಖಿಯಾಗಿ ಕೆಲಸ ಮಾಡುತ್ತಿದ್ದ ವಿದ್ಯಾ ಶಿವರಾಮ ಕಾರಂತ ಕಾದಂಬರಿ ಆಧಾರಿತ ಚಿಗುರಿದ ಕನಸು ಚಿತ್ರದಿಂದ ಕನ್ನಡ ಸಿನಿರಂಗ ಪ್ರವೇಶಿಸಿದರು. ನಂತರ ನೆನಪಿರಲಿ ಚಿತ್ರದ ನಟನೆಗಾಗಿ ಫಿಲ್ಮ್ ಫೇರ್... ReadMore
    Famous For
    ವಿದ್ಯಾ ವೆಂಕಟೇಶ್ ಕನ್ನಡ ಮತ್ತು ತಮಿಳು ಚಿತ್ರರಂಗದಲ್ಲಿ ಸಕ್ರಿಯವಾಗಿದ್ದ ನಟಿ. ಸಿಂಗಾಪುರ ಏರಲೈನ್ಸ್ ನಲ್ಲಿ ಗಗನಸಖಿಯಾಗಿ ಕೆಲಸ ಮಾಡುತ್ತಿದ್ದ ವಿದ್ಯಾ ಶಿವರಾಮ ಕಾರಂತ ಕಾದಂಬರಿ ಆಧಾರಿತ ಚಿಗುರಿದ ಕನಸು ಚಿತ್ರದಿಂದ ಕನ್ನಡ ಸಿನಿರಂಗ ಪ್ರವೇಶಿಸಿದರು. ನಂತರ ನೆನಪಿರಲಿ ಚಿತ್ರದ ನಟನೆಗಾಗಿ ಫಿಲ್ಮ್ ಫೇರ್ ಪ್ರಶಸ್ತಿ ಕೂಡ ಪಡೆದರು.
    Read More
    ವಿದ್ಯಾ ವೆಂಕಟೇಶ್ ಕಾಮೆಂಟ್ಸ್
     
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X