Celebs»Vijay Varma
  ವಿಜಯ್ ವರ್ಮಾ

  ವಿಜಯ್ ವರ್ಮಾ

  Actor
  Born : 08 Jan 1986
  Birth Place : ಹೈದರಾಬಾದ್
  ವಿಜಯ್ ವರ್ಮಾ ಬಾಲಿವುಡ್ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ಪ್ರತಿಭಾನ್ವಿತ ನಟ. ಹೈದರಾಬಾದಿನ ಮಾರ್ವಾಡಿ ಕುಟುಂಬದಲ್ಲಿ ಜನಿಸಿದ ವಿಜಯ್ ನಾಟಕರಂಗದಲ್ಲಿ ಸಕ್ರಿಯವಾಗಿದ್ದುಕೊಂಡು ನಂತರ ಪುಣೆಯ ಫಿಲ್ಮ್ ಇನ್ಸ್ಟಿಟ್ಯೂಟ್‌ನಲ್ಲಿ ತರಬೇತಿ ಪಡೆದರು. ಅಮಿತಾಭ್ ಮುಖ್ಯ ಪಾತ್ರದಲ್ಲಿ ನಟಿಸಿದ್ದ `ಪಿಂಕ್'... ReadMore
  Famous For
  ವಿಜಯ್ ವರ್ಮಾ ಬಾಲಿವುಡ್ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ಪ್ರತಿಭಾನ್ವಿತ ನಟ. ಹೈದರಾಬಾದಿನ ಮಾರ್ವಾಡಿ ಕುಟುಂಬದಲ್ಲಿ ಜನಿಸಿದ ವಿಜಯ್ ನಾಟಕರಂಗದಲ್ಲಿ ಸಕ್ರಿಯವಾಗಿದ್ದುಕೊಂಡು ನಂತರ ಪುಣೆಯ ಫಿಲ್ಮ್ ಇನ್ಸ್ಟಿಟ್ಯೂಟ್‌ನಲ್ಲಿ ತರಬೇತಿ ಪಡೆದರು. ಅಮಿತಾಭ್ ಮುಖ್ಯ ಪಾತ್ರದಲ್ಲಿ ನಟಿಸಿದ್ದ `ಪಿಂಕ್' ಚಿತ್ರದ ಮೂಲಕ ಖ್ಯಾತಿ ಪಡೆದ ವಿಜಯ್ ನಂತರ `ಮಂಟೋ', `ಎಂ.ಸಿ.ಎ(ತೆಲುಗು),' ಗಲ್ಲಿ ಬಾಯ್',' ಭಾಗಿ 3' ಮುಂತಾದ ಚಿತ್ರಗಳಲ್ಲಿ ನಟಿಸಿದರು. `ಮಿರ್ಜಾಪುರ್' ವೆಬ್ ಸರಣಿ ಕೂಡ ಇವರಿಗೆ ಹೆಸರು ತಂದು ಕೊಟ್ಟಿತು.
  Read More
  ವಿಜಯ್ ವರ್ಮಾ ಕಾಮೆಂಟ್ಸ್
   
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X