Celeb News
    • 'ನಾಗಮಂಡಲ', 'ಸೂರ್ಯವಂಶ' ಸಿನಿಮಾಗಳ ಖ್ಯಾತಿಯ ನಟಿ ವಿಜಯಲಕ್ಷ್ಮಿ ಕೆಲವು ದಿನಗಳ ಹಿಂದೆ ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಖರ್ಚು ಬರಿಸಲು ಹಣವಿಲ್ಲ ಯಾರಾದರು ಸಹಾಯ ಮಾಡಿ ಎಂದು ಕೇಳಿಕೊಂಡಿದ್ದರು. ಒಂದು ಕಾಲದಲ್ಲಿ ರಾಣಿಯಂತೆ ಮೆರೆದಿದ್ದ ನಟಿ ವಿಜಯಲಕ್ಷ್ಮಿ ಬದುಕು ಇಂತ ಸ್ಥಿತಿಗೆ ಬಂದಿದೆ ಅಂತ ಮರುಗಿ ಕೆಲವರು ಸಹಾಯ ಮಾಡಿದ್ದಾರೆ. ಆದರೆ,..
    • ನಟಿ ವಿಜಯಲಕ್ಷ್ಮಿ ಮತ್ತು ಆಕೆಯ ಸೋದರಿ ಉಷಾದೇವಿ ವಿರುದ್ಧ ಚೆನ್ನಮ್ಮನ ಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ನಟಿ ವಿಜಯಲಕ್ಷ್ಮಿಗೆ ಆಸ್ಪತ್ರೆ ಖರ್ಚಿಗೆ ಒಂದು ಲಕ್ಷ ಹಣ ಸಹಾಯ ಮಾಡಿದ ನಟ ರವಿಪ್ರಕಾಶ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ವಿಜಯಲಕ್ಷ್ಮಿ ಅವರಿಂದ ತಮಗಾಗಿರುವ ನೋವು ಮತ್ತು ಅವಮಾನಗಳ ಬಗ್ಗೆ ಪೊಲೀಸರ ಬಳಿ ಹೇಳಿಕೊಂಡಿದ್ದು, ಕ್ರಮ..
    • ನಟಿ ವಿಜಯಲಕ್ಷ್ಮಿ ಕೆಲ ದಿನಗಳಿಂದ ಆನಾರೋಗ್ಯದ ಹಿನ್ನಲೆಯಲ್ಲಿ ಆಸ್ಪತ್ರೆಗೆ ಇದ್ದಾರೆ. ಹೀಗಿರುವಾಗ ಇದ್ದಕ್ಕಿದ್ದ ಹಾಗೆ ವಿಜಯಲಕ್ಷ್ಮಿ ಕನ್ನಡ ನಟರೊಬ್ಬರ ಮೇಲೆ ಗಂಭೀರ ಆರೋಪ ಮಾಡಿದ್ದರು. ನಟ ರವಿ ಪ್ರಕಾಶ್ ತಮಗೆ ಹಿಂಸೆ ನೀಡಿದ್ದಾರೆ ಎಂದು ವಿಡಿಯೋ ಮೂಲಕ ದುಃಖ ಹಂಚಿಕೊಂಡಿದ್ದರು. ತಾವು ಆಸ್ಪತ್ರೆಯಲ್ಲಿ ಇದ್ದ ವೇಳೆ ಕಲಾವಿದರಿಗೆ ಹಣ ಸಹಾಯ ಮಾಡಿ ಎಂದು ಕೇಳಿದ್ದೆ. ಈ..
    • 'ಸೂರ್ಯವಂಶ', 'ನಾಗಮಂಡಲ' ಸೇರಿದಂತೆ ಸಾಕಷ್ಟು ಸಿನಿಮಾಗಳಲ್ಲಿ ಅಭಿನಯಿಸಿದ್ದ ನಟಿ ವಿಜಯಲಕ್ಷ್ಮಿ ಸದ್ಯ ಆಸ್ಪತ್ರೆಯಲ್ಲಿ ಇದ್ದಾರೆ. ಕೆಲ ದಿನಗಳ ಹಿಂದೆ ಅನಾರೋಗ್ಯ ಕಾರಣದಿಂದ ಬೆಂಗಳೂರಿನ ಆಸ್ಪತ್ರೆಗಳಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸ್ಪತ್ರೆಯಲ್ಲಿ ಇರುವ ವಿಜಯಲಕ್ಷ್ಮಿ ತಮ್ಮ ಆರೋಗ್ಯ ಸ್ಥಿತಿಯ ಬಗ್ಗೆ ವಿಡಿಯೊ ಮಾಡಿ ಆಗಾಗ ಮಾಹಿತಿ ನೀಡುತ್ತಿದ್ದರು...
     
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X