
ವಿಜಯಲಕ್ಷ್ಮಿ ಸಿಂಗ್
Actress/Director/Producer
ವಿಜಯಲಕ್ಷ್ಮಿ ಸಿಂಗ್ ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ಪ್ರಮುಖ ನಿರ್ದೇಶಕಿ, ನಿರ್ಮಾಪಕಿ ಮತ್ತು ನಟಿ. ಇವರು ಖ್ಯಾತ ನಟ ಜೈಜಗದೀಶ್ ರವರ ಧರ್ಮಪತ್ನಿ. ಇವರ ತಂದೆ ರಾಜೇಂದ್ರಸಿಂಗ್ ಬಾಬುರವರು ಕನ್ನಡದ ಖ್ಯಾತ ನಿರ್ದೇಶಕ ಮತ್ತು ನಿರ್ಮಾಪಕರು. ನಟಿಯಾಗಿ ಮಾತ್ರವಲ್ಲದೇ, ನಿರ್ದೇಶಕಿಯಾಗಿ ಕೂಡ...
ReadMore
Famous For
ವಿಜಯಲಕ್ಷ್ಮಿ ಸಿಂಗ್ ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ಪ್ರಮುಖ ನಿರ್ದೇಶಕಿ, ನಿರ್ಮಾಪಕಿ ಮತ್ತು ನಟಿ. ಇವರು ಖ್ಯಾತ ನಟ ಜೈಜಗದೀಶ್ ರವರ ಧರ್ಮಪತ್ನಿ. ಇವರ ತಂದೆ ರಾಜೇಂದ್ರಸಿಂಗ್ ಬಾಬುರವರು ಕನ್ನಡದ ಖ್ಯಾತ ನಿರ್ದೇಶಕ ಮತ್ತು ನಿರ್ಮಾಪಕರು.
ನಟಿಯಾಗಿ ಮಾತ್ರವಲ್ಲದೇ, ನಿರ್ದೇಶಕಿಯಾಗಿ ಕೂಡ ಗುರುತಿಸಿಕೊಂಡಿರುವ ಇವರು ನಿರ್ದೇಶಕಿಯಾಗಿ `ಈ ಬಂಧನ',`ಸ್ವೀಟಿ', `ಯಾನ' ಮುಂತಾದ ಚಿತ್ರಗಳನ್ನು ನಿರ್ದೇಶಿಸಿದ್ದಾರೆ.
-
ವಿಷ್ಣುವರ್ಧನ್ಗೆ 'ಕರ್ನಾಟಕ ರತ್ನ' ಫಿಕ್ಸ್; ವೇದಿಕೆ ಮೇಲೆ ಸುಳಿವು ನೀಡಿದ ಸಿಎಂ ಬೊಮ್ಮಾಯಿ!
-
ವಿಷ್ಣು ಸ್ಮಾರಕ ಲೋಕಾರ್ಪಣೆ: ಎರಡು ಕಿಲೋಮೀಟರ್ ಸಾಲು ಸಾಲು ವಾಹನದಲ್ಲಿ ವಿಷ್ಣು ಫ್ಯಾನ್ಸ್ ಜಾಥಾ
-
ಡಾ.ವಿಷ್ಣುವರ್ಧನ್ ಸ್ಮಾರಕ ಲೋಕಾರ್ಪಣೆ: ಕುಟುಂಬ ಬಯಸಿದಂತೆ ನಿರ್ಮಿಸಿದ್ದೇವೆ ಎಂದ ಸಿಎಂ
-
ವಿಷ್ಣು ಅವರನ್ನು ನಮ್ಮ ಕುಟುಂಬ ಪ್ರೀತಿಯಿಂದ ಕಂಡಿದೆ, ಸ್ಮಾರಕ ಆಗಿದ್ದು ಮನಸ್ಸಿಗೆ ಖುಷಿ ತಂದಿದೆ: ಶಿವಣ್ಣ
-
ಸೆಲ್ಫಿ ನೆಪದಲ್ಲಿ ಸಾನಿಯಾ ಅಯ್ಯರ್ ಕೈ ಎಳೆದ ಅಭಿಮಾನಿ! ಸಾರ್ವಜನಿಕರಿಂದ ಧರ್ಮದೇಟು
-
ಹದಿಮೂರು ವರ್ಷದ ಬಳಿಕ ವಿಷ್ಣುವರ್ಧನ್ ಸ್ಮಾರಕ ಉದ್ಘಾಟನೆ! ವಿಶೇಷತೆಗಳೇನು?
ವಿಜಯಲಕ್ಷ್ಮಿ ಸಿಂಗ್ ಕಾಮೆಂಟ್ಸ್