twitter
    Celebs»Vinay Gowda

    ವಿನಯ್ ಗೌಡ

    ವಿನಯ್ ಗೌಡ ಕನ್ನಡ ಕಿರುತೆರೆಯ 'ಶಿವ' ಅಂತಲೇ ಖ್ಯಾತಿ ಪಡೆದಿರುವ ಪ್ರತಿಭಾನ್ವಿತ ನಟ. 2010ರಲ್ಲಿ 'ಚಿಟ್ಟೆ ಹೆಜ್ಜೆ' ಎಂಬ ಧಾರವಾಹಿ ಮೂಲಕ ಕನ್ನಡ ಕಿರುತೆರೆಗೆ ಎಂಟ್ರಿಕೊಟ್ಟ ಇವರು, ಸಿಐಡಿ ಕರ್ನಾಟಕ, ಅಂಬಾರಿ, ಶುಭವಿವಾಹ, ಅಮ್ಮ, ಹರ ಹರ ಮಹಾದೇವ, ಯಡಿಯೂರು ಸಿದ್ದಲಿಂಗೇಶ್ವರ, ನಮ್ಮ ಲಚ್ಚಿ ಧಾರವಾಹಿಗಳಲ್ಲಿ... ReadMore
    ವಿನಯ್ ಗೌಡ ಕನ್ನಡ ಕಿರುತೆರೆಯ 'ಶಿವ' ಅಂತಲೇ ಖ್ಯಾತಿ ಪಡೆದಿರುವ ಪ್ರತಿಭಾನ್ವಿತ ನಟ. 2010ರಲ್ಲಿ 'ಚಿಟ್ಟೆ ಹೆಜ್ಜೆ' ಎಂಬ ಧಾರವಾಹಿ ಮೂಲಕ ಕನ್ನಡ ಕಿರುತೆರೆಗೆ ಎಂಟ್ರಿಕೊಟ್ಟ ಇವರು, ಸಿಐಡಿ ಕರ್ನಾಟಕ, ಅಂಬಾರಿ, ಶುಭವಿವಾಹ, ಅಮ್ಮ, ಹರ ಹರ ಮಹಾದೇವ, ಯಡಿಯೂರು ಸಿದ್ದಲಿಂಗೇಶ್ವರ, ನಮ್ಮ ಲಚ್ಚಿ ಧಾರವಾಹಿಗಳಲ್ಲಿ ಅಭಿನಯಿಸಿದ್ದಾರೆ. ಜೊತೆಗೆ ತೆಲುಗು ಸೀರಿಯಲ್‌ನಲ್ಲೂ ಅಭಿನಯಿಸಿದ್ದಾರೆ. 

    ಸಿನಿಮಾಗಳು
    ಇವರು ರಾಕೆಟ್, ಪೊಗರು, ಶಿವಾಜಿ ಸುರತ್ಕಲ್, ಅವನಲ್ಲಿ ಇವಳಿಲ್ಲಿ, ಕೈಮರ ಎಂಬ ಸಿನಿಮಾಗಳಲ್ಲಿ ಪೋಷಕ ಪಾತ್ರದಲ್ಲಿ ನಟಿಸಿದ್ದಾರೆ. ಜೊತೆಗೆ ಸೂಪರ್ ಜೋಡಿ ರಿಯಾಲಿಟಿ ಶೋನಲ್ಲಿ ಪತ್ನಿ ಜೊತೆ ಭಾಗವಹಿಸಿ ವಿಜೇತರಾಗಿದ್ದಾರೆ. 

    ಬಿಗ್‌ಬಾಸ್‌: ವಿನಯ್ ಗೌಡ ಬಿಗ್‌ಬಾಸ್ ಕನ್ನಡ ಸೀಸನ್  10ರ ಸ್ಪರ್ಧಿಯಾಗಿ ಭಾಗವಹಿಸಿದ್ದರು. ಪ್ರಬಲ ಸ್ಪರ್ಧಿಯಾಗಿ ಗುರುತಿಸಿಕೊಂಡಿದ್ದ ಇವರು...
    Read More
    ವಿನಯ್ ಗೌಡ ಕಾಮೆಂಟ್ಸ್
     
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X