
ವಿನಾಯಕ ಜೋಷಿ
Actor
Born : 25 Aug 1987
ವಿನಾಯಕ ಜೋಷಿ ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ಬಹುಮುಖ ಪ್ರತಿಭೆ. ಚಲನಚಿತ್ರ, ಕಿರುತೆರೆ, ರೇಡಿಯೋ ಮತ್ತು ರಂಗಭೂಮಿಯಲ್ಲಿ ಸಕ್ರಿಯವಾಗಿದ್ದಾರೆ. ಇವರ ತಾತ ವಿ.ಎಮ್.ಜೋಷಿ ಸ್ವಾತಂತ್ರ ಸಂಗ್ರಾಮದಲ್ಲಿ ಭಾಗವಹಿಸಿದ್ದರು. ಬಾಲನಟನಾಗಿ `ನಮ್ಮೂರ ಮಂದಾರ ಹೂವೇ' ಚಿತ್ರದ ಮೂಲಕ ಚಿತ್ರರಂಗ ಪ್ರವೇಶಿಸಿದ...
ReadMore
Famous For
ವಿನಾಯಕ ಜೋಷಿ ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ಬಹುಮುಖ ಪ್ರತಿಭೆ. ಚಲನಚಿತ್ರ, ಕಿರುತೆರೆ, ರೇಡಿಯೋ ಮತ್ತು ರಂಗಭೂಮಿಯಲ್ಲಿ ಸಕ್ರಿಯವಾಗಿದ್ದಾರೆ. ಇವರ ತಾತ ವಿ.ಎಮ್.ಜೋಷಿ ಸ್ವಾತಂತ್ರ ಸಂಗ್ರಾಮದಲ್ಲಿ ಭಾಗವಹಿಸಿದ್ದರು. ಬಾಲನಟನಾಗಿ `ನಮ್ಮೂರ ಮಂದಾರ ಹೂವೇ' ಚಿತ್ರದ ಮೂಲಕ ಚಿತ್ರರಂಗ ಪ್ರವೇಶಿಸಿದ ಇವರು ನಂತರ ರೇಡಿಯೋ ಜಾಕಿಯಾಗಿ ಕಾರ್ಯ ನಿರ್ವಹಿಸಿದರು. ಜಯನಗರದ ನ್ಯಾಷನಲ್ ಕಾಲೇಜಿನಲ್ಲಿ ಪದವಿ ಪಡೆದಿರುವ ಇವರು `ಮುಸ್ಸಂಜೆ',`ದಂಡಪಿಂಡಗಳು' ಮುಂತಾದವು ಸೇರಿದಂತೆ ಸುಮಾರು 70 ಕ್ಕೂ ಹೆಚ್ಚು ಧಾರಾವಾಹಿಗಳಲ್ಲಿ ನಟಿಸಿದ್ದಾರೆ. `ರೇಡಿಯೋ ಸಿಟಿ' ಮತ್ತು ರೇಡಿಯೋ ಮಿರ್ಚಿ' ಗಳಲ್ಲಿ ಜೋಷಿ ಕೆಲಕಾಲ ಪ್ಲಿಫಕಾರ್ಟ್ ಕಂಪನಿಯಲ್ಲಿ ಡಿಜಿಟಲ್ ಹೆಡ್ ಆಗಿ ಕಾರ್ಯ ನಿರ್ವಹಿಸಿದ್ದಾರೆ.
2013 ರಲ್ಲಿ ಕಿಚ್ಚ ಸುದೀಪ್ ನಿರೂಪಣೆಯ `ಬಿಗ್ಬಾಸ್' ಕನ್ನಡ...
-
ಮೋದಿ ಕುರಿತ ಬಿಬಿಸಿ ಸಾಕ್ಷ್ಯಚಿತ್ರದ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಮಾತು
-
ಕತ್ತಲೆಯಲ್ಲಿ ವಿಷ್ಣುವರ್ಧನ್ ಸ್ಮಾರಕ: ಅಭಿಮಾನಿಗಳಿಂದ ಅಹೋರಾತ್ರಿ ಧರಣಿ
-
ಹಿರಿಯ ನಟ ಮನ್ದೀಪ್ ರಾಯ್ ನಿಧನಕ್ಕೆ ಸಂತಾಪ ಸೂಚಿಸಿದ ನಟ ದರ್ಶನ್
-
2023ರಲ್ಲಿ ಮೈಸೂರಿನಲ್ಲಿ ಅತಿಹೆಚ್ಚು ಗಳಿಕೆ ಮಾಡಿದ ಚಿತ್ರಗಳಿವು; ನಂಬರ್ 1 ಪಟ್ಟ ಯಾವ ಚಿತ್ರಕ್ಕೆ?
-
ವಿಷ್ಣುವರ್ಧನ್ಗೆ 'ಕರ್ನಾಟಕ ರತ್ನ' ಫಿಕ್ಸ್; ವೇದಿಕೆ ಮೇಲೆ ಸುಳಿವು ನೀಡಿದ ಸಿಎಂ ಬೊಮ್ಮಾಯಿ!
-
ವಿಷ್ಣು ಸ್ಮಾರಕ ಲೋಕಾರ್ಪಣೆ: ಎರಡು ಕಿಲೋಮೀಟರ್ ಸಾಲು ಸಾಲು ವಾಹನದಲ್ಲಿ ವಿಷ್ಣು ಫ್ಯಾನ್ಸ್ ಜಾಥಾ
-
1ಹಲವಾರು ಮ್ಯಾರಥಾನ್ಗಳಲ್ಲಿ ಪಾಲ್ಗೊಳ್ಳುವ ಇವರು 2014 ರಲ್ಲಿ ಕಿಡ್ನಿ ವೈಪಲ್ಯದಿಂದ ಬಳಲುತ್ತಿದ್ದ ಅಕ್ಷಯ್ ಎಂಬ ಯುವಕನಿಗಾಗಿ 100 ಕೀ.ಮೀ ಓಡಿ ನಿಧಿ ಸಂಗ್ರಹಿಸಿದ್ದರು.
-
2ಅಕಾಲಿಕವಾಗಿ ತನ್ನ ಪ್ರೀತಿಯ ತಂದೆಯನ್ನು ಕಳೆದುಕೊಂಡಿರುವ ಜೋಷಿ 2016 ರ ಅಪ್ಪಂದಿರ ದಿನಾಚರಣೆಯಲ್ಲಿ `ಥ್ಯಾಂಕ್ಯೂ ಅಪ್ಪ' ಎಂಬ ವಿನೂತನ ಆಡಿಯೋ ಫಿಲ್ಮ್ ತಯಾರಿಸಿ ಬಿಡುಗಡೆ ಮಾಡಿದ್ದರು.
ವಿನಾಯಕ ಜೋಷಿ ಕಾಮೆಂಟ್ಸ್