twitter
    Celebs»Yamuna»Biography

    ಯಮುನಾ ಜೀವನಚರಿತ್ರೆ

    ಯಮುನಾ ಕನ್ನಡ ತಮಿಳು, ತೆಲಗು ಮತ್ತು ಮಲಯಾಳಂ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ಪ್ರಮುಖ ನಟಿ. 
    ಯಮುನಾ 1991 ರಲ್ಲಿ ತೆರೆಕಂಡ ಶಿವರಾಜಕುಮಾರ್ ಅಭಿನಯದ ಮೋಡದ ಮರೆಯಲ್ಲಿ ಚಿತ್ರದಿಂದ ಸಿನಿಪಯಣ ಆರಂಭಿಸಿದರು. ನಂತರ ತಮಿಳು, ತೆಲಗು ಮತ್ತು ಮಲಯಾಳಂ ಚಿತ್ರರಂಗದಲ್ಲಿ ಮಿಂಚಿದರು. ಕಿರುತೆರೆಯಲ್ಲೂ ಕೂಡ ಅಭಿನಯಿಸಿದ್ದಾರೆ. ಇವರ ಮೂಲ ಹೆಸರು ಪ್ರೇಮಾ. ಕೆ.ಬಾಲಚಂದರ್ ಯಮುನಾ ಎಂದು ಇವರ ಹೆಸರನ್ನು ಬದಲಾಯಿಸಿದರು.

    ವಿವಾಹದ ನಂತರ ಚಿತ್ರರಂಗದಿಂದ ದೂರವಾದ ಯುಮುನಾ ಹಲವು ಕನ್ನಡ ಮತ್ತು ತೆಲಗು ಸೀರಿಯಲ್ ಗಳಲ್ಲಿ ಅಭಿನಯಿಸಿದ್ದಾರೆ. 2011 ರಲ್ಲಿ ಇವರು ಒಂದು ಪಂಚತಾರಾ ಹೊಟೇಲ್ ನಲ್ಲಿ ವೇಶ್ಯವಾಟಿಕೆ ಜಾಲವನ್ನು ನೆಡೆಸುತ್ತಿದ್ದಾರೆ ಎಂಬ ಆರೋಪದಲ್ಲಿ ಬಂಧಿಸಲಾಗಿತ್ತು. ನಂತರ ವಿಚಾರಣೆ ಬಳಿಕ ಕೋರ್ಟ್ ಇದೊಂದು ನಿರಾಧಾರ ಆರೋಪ ಎಂದು ಕೇಸ್ ನಿಂದ ಖುಲಾಸೆಗೊಳಿಸಿತು.
     
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X