Celebs»Yasha Shivakumar»Biography

  ಯಶಾ ಶಿವಕುಮಾರ್ ಜೀವನಚರಿತ್ರೆ

  ಯಶಾ ಶಿವಕುಮಾರ್ ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ಯುವ ನಟಿ. ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುರಿಸಿಕೊಂಡಿದ್ದ ಯಶಾ ಶಿವಕುಮಾರ್ ಅವರು, ಮಿಸ್‌ ಕರ್ನಾಟಕ ಇಂಟರ್‌ನ್ಯಾಶನಲ್‌ 2019' ಕಿರೀಟವನ್ನು ತಮ್ಮ ಮುಡಿಗೇರಿಸಿಕೊಂಡಿದ್ದಾರೆ. ಅಷ್ಟೇ ಅಲ್ಲದೆ ಭರತನಾಟ್ಯ, ಕಥಕ್‌, ಬಾಲಿವುಡ್‌, ಮಣಿಪುರಿ ಹಾಗೂ ಜಾನಪದ ಪ್ರಾಕಾರಗಳಲ್ಲೂ ಪರಿಣಿತಿ ಹೊಂದಿದ್ದಾರೆ. ಪದವಿಪೂರ್ವ ಚಿತ್ರದ ಮೂಲಕ ಚಂದನವನಕ್ಕೆ ಪದಾರ್ಪಣೆ ಮಾಡಿದ ಇವರು, ಶಿವರಾಜ್ ಕುಮಾರ್ ಅಭಿನಯನಾದ ಬೈರಾಗಿ, ಪ್ರಜ್ವಲ್ ದೇವರಾಜ್ ಅಭಿನಯದ ಗಣ ಹಾಗೂ ಡಾಲಿ ಧನಂಜಯ್ ನಟನೆಯ ಮಾನ್ಸೂನ್ ರಾಗ ಸಿನಿಮಾದಲ್ಲೂ ನಟಿಸಿದ್ದಾರೆ. 
   
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X