ಯುವ ರಾಜ್ಕುಮಾರ್
(aka) ಗುರು ರಾಜ್ಕುಮಾರ್,Singer/Producer/Actor
Born : 23 Apr 1993
Birth Place : bengaluru
ಯುವ ರಾಜ್ಕುಮಾರ್ ಕನ್ನಡ ಚಿತ್ರರಂಗದ ಯುವನಟ ಹಾಗೂ ನಿರ್ಮಾಪಕ. ಇವರು ವರನಟ ಡಾ.ರಾಜ್ ಕುಮಾರ್ ಅವರ ಮೊಮ್ಮಗ ಹಾಗೂ ರಾಘವೇಂದ್ರ ರಾಜ್ಕುಮಾರ್ ಅವರ ಕಿರಿಯ ಪುತ್ರ. ಇವರು ೧೯೯೩ರ ಏಪ್ರಿಲ್ ೨೩ರಂದು ಜನಿಸಿದರು. ಬೆಂಗಳೂರಿನಲ್ಲಿಯೇ ಹುಟ್ಟಿ ಬೆಳೆದ ಇವರು ಆರ್ಕಿಟೆಕ್ಚರ್ನಲ್ಲಿ ಪದವಿ ಪಡೆದಿದ್ದಾರೆ. ...
ReadMore
Famous For
ಯುವ ರಾಜ್ಕುಮಾರ್ ಕನ್ನಡ ಚಿತ್ರರಂಗದ ಯುವನಟ ಹಾಗೂ ನಿರ್ಮಾಪಕ. ಇವರು ವರನಟ ಡಾ.ರಾಜ್ ಕುಮಾರ್ ಅವರ ಮೊಮ್ಮಗ ಹಾಗೂ ರಾಘವೇಂದ್ರ ರಾಜ್ಕುಮಾರ್ ಅವರ ಕಿರಿಯ ಪುತ್ರ. ಇವರು ೧೯೯೩ರ ಏಪ್ರಿಲ್ ೨೩ರಂದು ಜನಿಸಿದರು. ಬೆಂಗಳೂರಿನಲ್ಲಿಯೇ ಹುಟ್ಟಿ ಬೆಳೆದ ಇವರು ಆರ್ಕಿಟೆಕ್ಚರ್ನಲ್ಲಿ ಪದವಿ ಪಡೆದಿದ್ದಾರೆ.
ಇವರು ಡಾ.ರಾಜ್ಕುಮಾರ್ ಅವರ ಹೆಸರಿನಲ್ಲಿ ನಾಗರಿಕ ಸೇವಾ ಪರೀಕ್ಷಾ ತರಬೇತಿ ಕೇಂದ್ರವನ್ನು ಮುನ್ನೆಡುಸುತ್ತಿದ್ದಾರೆ. ಇದರ ಜೊತೆಗೆ 2016ರಲ್ಲಿ ತೆರೆಕಂಡ ವಿನಯ್ ರಾಜ್ಕುಮಾರ್ ಅಭಿನಯದ `ರನ್ ಆಂಟನಿ' ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ.
ಹೆಸರು ಬದಲಾವಣೆ: ಯುವ ರಾಜ್ಕುಮಾರ್ ಅವರ ಮೊದಲ ಹೆಸರು ಗುರು ರಾಜ್ಕುಮಾರ್. ಕನ್ನಡ ಚಿತ್ರರಂಗ ಪ್ರವೇಶಿಸುವ ಮೊದಲು ಅದನ್ನು ಯುವ ರಾಜ್ಕುಮಾರ್ ಅಂತ ಬದಲಿಸಿಕೊಂಡರು.
ಮದುವೆ
ಯುವ ರಾಜ್ಕುಮಾರ್ 2019 ಮೇ...
Read More
-
ಹಳೇ ಟ್ವೀಟ್ ಹಾಕಿ ರಕ್ಷಿತ್ ಶೆಟ್ಟಿ ಹೇಳಿದ್ದೇನು? 'ರಿಚರ್ಡ್ ಆಂಟನಿ' ಕಥೆ ಏನಾಯ್ತು?
-
Neha Murder Case: ನೇಹಾ ಹತ್ಯೆ ಅಪರಾಧಿಗೆ ಅತ್ಯುಗ್ರ ಶಿಕ್ಷೆ ನೀಡಬೇಕು ಎಂದು ಸಿನಿಮಾ ತಾರೆಯರ ಆಗ್ರಹ
-
ಡಿ. ಕೆ ಸುರೇಶ್ ಪರ ನಟ ದರ್ಶನ್ ಪ್ರಚಾರ; ಆ 2 ವಿಧಾನಸಭಾ ಕ್ಷೇತ್ರಗಳಲ್ಲಿ ಮತಬೇಟೆ
-
3ನೇ ಬಾರಿ ಜೊತೆಯಾದ್ರು ಶಿವಣ್ಣ- ಜಾಕಿ ಭಾವನಾ; ಯಾವ ಸಿನಿಮಾ ಗೊತ್ತಾ?
-
ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ನಟ ದರ್ಶನ್ ಪ್ರಚಾರ; ಸುಮಲತಾ ಅಂಬರೀಶ್ ಪ್ರತಿಕ್ರಿಯೆ
-
'ಅವತಾರ ಪುರುಷ 2'ದಿಂದ ನಿರ್ಮಾಪಕ ಜೇಬು ತುಂಬಿತೇ? ಪುಷ್ಕರ್ಗೆ ಹಕ್ಕುಗಳಿಂದ ಬಂದ ಹಣವೆಷ್ಟು?
ಯುವ ರಾಜ್ಕುಮಾರ್ ಕಾಮೆಂಟ್ಸ್