For Quick Alerts
For Daily Alerts
Don't Miss!
- Lifestyle ನೀವು ಸಹ ಈ ಶರ್ಬತ್ನ ರುಚಿ ಸವಿದಿದ್ದೀರಾ..? ಮರೆಯಾಯ್ತು ಈ ಹಳೆಯ ನೆನಪು
- Automobiles ಕಂಪನಿಗೆ 140ರ ಸಂಭ್ರಮ: ಕೇವಲ 140 ವಿಶೇಷ ಆವೃತ್ತಿಗಳು ನಿರ್ಮಾಣ: ಬುಕಿಂಗ್ ಆರಂಭ
- Sports LSG vs CSK IPL 2024: ಲಕ್ನೋ vs ಚೆನ್ನೈ ಮಹಾಕದನ; ಟಾಸ್ ವರದಿ, ಆಡುವ 11ರ ಬಳಗ
- News Annamalai: ಒಂದು ಲಕ್ಷ ಮತದಾರರ ಹೆಸರು ಪಟ್ಟಿಯಿಂದ ಕಾಣೆಯಾಗಿದೆ: ಅಣ್ಣಾಮಲೈ ಆರೋಪ
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮಾರುಕಟ್ಟೆಗೆ ಬರಲಿದೆ ಕಾಮಿ ಸ್ವಾಮಿ ವಿಡಿಯೋ
Gossips
oi-Rajendra Chintamani
By Rajendra
|
ಇದು ತಮಾಷೆಯಲ್ಲ ಸ್ವಾಮಿ, ನಿತ್ಯಾನಂದನ ರಾಸಲೀಲೆ ವಿಡಿಯೋ ಶೀಘ್ರದಲ್ಲೆ ಮಾರುಕಟ್ಟೆಗೆ ದಾಂಗುಡಿಯಿಡಲಿದೆ. ಪ್ರಸಿದ್ಧ ಆಡಿಯೋ ಕಂಪನಿ ಆನಂದ್ ಆಡಿಯೋದವರು ಸ್ವಾಮಿ ನಿತ್ಯಾನಂದನ ರಾಸಲೀಲೆಯನ್ನು ವಿಡಿಯೋ ರೂಪದಲ್ಲಿ ಮಾರುಕಟ್ಟೆಗೆ ಬಿಡುಗಡೆ ಮಾಡಲು ತಯಾರಿ ನಡಿಸಿದ್ದಾರೆ.
ಇದೇನಿದು ನಿತ್ಯಾನಂದನ ರಾಸಲೀಲೆ ವಿಡಿಯೋ ಹಕ್ಕುಗಳು ಆನಂದ್ ಆಡಿಯೋ ಪಾಲಾದವೆ?! ಎಂದು ಆಶ್ಚರ್ಯಪಡುವಂತಹದ್ದೇನು ಇಲ್ಲ. ಆನಂದ್ ಆಡಿಯೋದವರು 'ಕಾಮಿ ಸ್ವಾಮಿ' ಹೆಸರಿನಲ್ಲಿ ವಿಡಿಯೋ ಒಂದನ್ನು ತರುತ್ತಿದ್ದಾರೆ. ಮಾಸ್ಟರ್ ಹಿರಣ್ಣಯ್ಯ, ಮಿಮಿಕ್ರಿ ದಯಾನಂದ್ ಹಾಗೂ ವೆಂಕಟಾದ್ರಿ ಈ ವಿಡಿಯೋದ ಪಾತ್ರಧಾರಿಗಳು.
ಈ ವಿಡಿಯೋ ನಿರ್ದೇಶನದ ಜವಾಬ್ದಾರಿಯನ್ನು ದಯಾನಂದ್ ಹೊತ್ತಿದ್ದಾರೆ. ಕಾಮಿ ಸ್ವಾಮಿ ವಿಡಿಯೋ ಸಿಡಿ ಶೀಘ್ರದಲ್ಲೆ ಮಾರುಕಟ್ಟೆಗೆ ಬರಲಿದೆ ಎಂದು ಆನಂದ್ ಆಡಿಯೋ ಮಾಲೀಕ ಮೋಹನ್ ತಿಳಿಸಿದ್ದಾರೆ. ಈಗಾಗಲೆ ಸ್ವಾಮಿ ನಿತ್ಯಾನಂದನ ಬಗ್ಗೆ ಸಾಧು ಕೋಕಿಲ 'ಸ್ವಾಮೀಜಿ' ಹೆಸರಿನಲ್ಲಿ ಚಿತ್ರವೊಂದನ್ನು ನಿರ್ಮಿಸುವುದಾಗಿ ಹೇಳಿದ್ದಾರೆ.
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Read more about: ಸ್ವಾಮಿ ನಿತ್ಯಾನಂದ ರಂಜಿತಾ ರಾಸಲೀಲೆ ವಿಡಿಯೋ ಆನಂದ್ ಆಡಿಯೋ ಮಾಸ್ಟರ್ ಹಿರಣ್ಣಯ್ಯ ಮಿಮಿಕ್ರಿ ದಯಾನಂದ್ swamy nithyananda kami swami anand audio sex scandal master hirannaiah mimicry dayanand video
Tuesday, May 4, 2010, 15:50 Story first published: Tuesday, May 4, 2010, 15:50 [IST]
Other articles published on May 4, 2010