ದರ್ಶನ್ ಅಭಿಮಾನಿಗಳಿಂದ ಪೊಲೀಸ್ ಠಾಣೆ ಮುತ್ತಿಗೆ

ದರ್ಶನ್ ಅವರನ್ನು ಆದಷ್ಟು ಬೇಗ ಬಿಡುಗಡೆ ಮಾಡಿ. ಅವರನ್ನು ಯಾಕೆ ಬಂಧಿಸಿದ್ದೀರಿ ಎಂದು ಅಭಿಮಾನಿಗಳು ಆಗ್ರಹಿಸುತ್ತಿದ್ದಾರೆ. ವಿಜಯನಗರ ಪೊಲೀಸ್ ಅಧಿಕಾರಿಗಳು ಅಭಿಮಾನಿಗಳನ್ನು ನಿಯಂತ್ರಿಸಲು ಹೆಚ್ಚಿನ ಪೊಲೀಸ್ ಪಡೆ ಕಳುಹಿಸಲು ಉನ್ನತ ಅಧಿಕಾರಿಗಳನ್ನು ಸಂಪರ್ಕಿಸಿದ್ದಾರೆ.
ಒಂದು ಹಂತದಲ್ಲಿ ಅಭಿಮಾನಿಗಳಿಂದ ಠಾಣೆ ಮೇಲೆ ಕಲ್ಲು ತೂರಾಟವೂ ನಡೆಯಿತು. ಏನತ್ಮಧ್ಯೆ ದುನಿಯಾ ವಿಜಯ್ ಪ್ರೇಮ್, ಬುಲೆಟ್ ಪ್ರಕಾಶ್, ಓಂ ಪ್ರಕಾಶ್ ರಾವ್ ಮುಂತಾದ ನಟರು ಪೊಲೀಸ್ ಠಾಣೆಗೆ ಬಂದು ಪೊಲೀಸರೊಂದಿಗೆ ಮಾತುಕತೆ ನಡೆಸಿದರು. (ದಟ್ಸ್‌ಕನ್ನಡ ಸಿನಿವಾರ್ತೆ)
More from Filmibeat
English summary
Kannada actor Darshan fans attacks Vijayanagara police station to demanding to release the actor. Darshan was arrested here early Friday for allegedly assaulting his wife Vijayalakshmi.
ದರ್ಶನ್ ಚಾಲೆಂಜಿಂಗ್ ಸ್ಟಾರ್ ನಟ ಪೊಲೀಸ್ ಬಂಧನ ಬೆಂಗಳೂರು darshan challenging star actor police arrest bangalore


Click it and Unblock the Notifications











