ಕೊನೆಗೂ ಕೂಡಿಬಂತು 'ಕೆ ಜಿ ಎಫ್' ಟ್ರೇಲರ್ ನೋಡುವ ಕಾಲ

By Pavithra

Recommended Video

KGF Kannada movie : ಕೆ.ಜಿ.ಎಫ್ ಟ್ರೇಲರ್ ರಿಲೀಸ್ ಯಾವಾಗ ಅಂತ ಗೊತ್ತಾಗೋಯ್ತು..! | Filmibeat Kannada

ರಾಕಿಂಗ್ ಸ್ಟಾರ್ ಯಶ್ ಹಾಗೂ ಶ್ರೀನಿಧಿ ಶೆಟ್ಟಿ ಅಭಿನಯದ 'ಕೆ ಜಿ ಎಫ್' ಚಿತ್ರ ಕಳೆದ ವರ್ಷದಿಂದಲೂ ಭಾರಿ ನಿರೀಕ್ಷೆಯನ್ನು ಹುಟ್ಟಿಸಿರುವ ಸಿನಿಮಾ. ಕಳೆದ ವರ್ಷವೇ ಬಿಡುಗಡೆ ಆಗುತ್ತೆ ಅಂತ ಕಾದಿದ್ದ ಅಭಿಮಾನಿಗಳಿಗೆ ಬೇಸರ ಉಂಟಾಗಿತ್ತು. ರಾಕಿಂಗ್ ಸ್ಟಾರ್ ಹುಟ್ಟುಹಬ್ಬಕ್ಕೆ ಟೀಸರ್ ಬಿಡುಗಡೆ ಮಾಡಿದ್ದ ಚಿತ್ರತಂಡ ಸದ್ಯ ಚಿತ್ರದ ಟ್ರೇಲರ್ ಬಿಡುಗಡೆಗೆ ಸಿದ್ದತೆ ಮಾಡಿಕೊಂಡಿದೆಯಂತೆ.

'ಕೆ ಜಿ ಎಫ್' ಸಿನಿಮಾದ ಟ್ರೇಲರ್ ಆಗಸ್ಟ್ 25 ರಂದು ಬಿಡುಗಡೆ ಆಗಲಿದೆ ಎನ್ನುವ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗ್ತಿದೆ. ಆದರೆ ಚಿತ್ರತಂಡ ಮಾತ್ರ ಈ ವಿಚಾರವಾಗಿ ಎಲ್ಲಿಯೂ ಸುದ್ದಿ ಬಿಟ್ಟುಕೊಟ್ಟಿಲ್ಲ.

KGF movie trailer will be released on August 25th

'ಉಗ್ರಂ' ಸಿನಿಮಾ ಖ್ಯಾತಿಯ ಪ್ರಶಾಂತ್ ನೀಲ್ 'ಕೆ ಜಿ ಎಫ್' ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದು ಹೊಂಬಾಳೆ ಪ್ರೊಡಕ್ಷನ್ಸ್ ನಲ್ಲಿ ಚಿತ್ರ ನಿರ್ಮಾಣ ಆಗುತ್ತಿದೆ. ಭುವನ್ ಗೌಡ ಸಿನಿಮಾಗೆ ಕ್ಯಾಮೆರಾ ವರ್ಕ್ ಮಾಡುತ್ತಿದ್ದಾರೆ. ಸದ್ಯ ಚಿತ್ರದ ರೀ ರೆಕಾರ್ಡಿಂಗ್ ಕೆಲಸಗಳು ಶುರುವಾಗಿದ್ದು ಪೋಸ್ಟ್ ಪ್ರೊಡಕ್ಷನ್ ಕೆಲಸ ಭರದಿಂದ ಸಾಗಿದೆ.

KGF movie trailer will be released on August 25th

ಸಾಕಷ್ಟು ನಿರೀಕ್ಷೆಗಳನ್ನು ಹುಟ್ಟಿಸಿರುವ 'ಕೆ ಜಿ ಎಫ್' ಚಿತ್ರದ ಟ್ರೇಲರ್ ವರಮಹಾಲಕ್ಷ್ಮೀ ಹಬ್ಬದ ಉಡುಗೊರೆಯಾಗಿ ಅಭಿಮಾನಿಗಳಿಗೆ ಸಿಗುತ್ತಾ ಎಂದು ಕಾದು ನೋಡಬೇಕಾಗಿದೆ.

More from Filmibeat

English summary
Kannada 'KGF' movie trailer will be released on August 25th, The 'KGF' trailer release date news is viral on the social networking site .'KGF' Rocking star Yash starring movie.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X