twitter
    For Quick Alerts
    ALLOW NOTIFICATIONS  
    For Daily Alerts

    ರಾಜಾಜಿನಗರ ಕ್ಷೇತ್ರದಲ್ಲಿ ಜೆ.ಡಿ.ಎಸ್ ನಿಂದ ಸಾ.ರಾ.ಗೋವಿಂದು ಸ್ಪರ್ಧೆ?

    By Harshitha
    |

    Recommended Video

    ಜೆ.ಡಿ.ಎಸ್ ನಿಂದ ಸಾ.ರಾ.ಗೋವಿಂದು ಸ್ಪರ್ಧೆ? | Filmibeat Kannada

    ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿರುವುದರಿಂದ, ರಾಜಕೀಯಕ್ಕೆ ಧುಮುಕಲು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸಾ.ರಾ.ಗೋವಿಂದು ಮನಸ್ಸು ಮಾಡಿದ್ದಾರೆ.

    ಡಾ.ರಾಜ್ ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಕೂಡ ಆಗಿರುವ ಸಾ.ರಾ.ಗೋವಿಂದು ಕನ್ನಡ ಪರ ಹೋರಾಟಗಾರ ಕೂಡ ಹೌದು. ಬೆಂಗಳೂರಿನ ರಾಜಾಜಿನಗರದಲ್ಲಿ ಕನ್ನಡ ಪರ ಸಂಘಟನೆಗಳು ಹೆಚ್ಚು ಇರುವ ಕಾರಣ, ಅದೇ ವಿಧಾನಸಭಾ ಕ್ಷೇತ್ರದಿಂದ ಚುನಾವಣೆಯಲ್ಲಿ ಸ್ಪರ್ಧಿಸಲು ಸಾ.ರಾ.ಗೋವಿಂದು ನಿರ್ಧರಿಸಿದ್ದಾರೆ.

    Sa Ra Govindu to contest from Rajajinagar constituency from JDS Party

    ರಾಜಾಜಿನಗರ ಕ್ಷೇತ್ರದಿಂದ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ನೀಡುವಂತೆ ಜೆ.ಡಿ.ಎಸ್ ವರಿಷ್ಠರಿಗೆ ಸಾ.ರಾ.ಗೋವಿಂದು ಮನವಿ ಮಾಡಿದ್ದಾರಂತೆ.

    ರಾಜಾಜಿನಗರ ಕ್ಷೇತ್ರದಿಂದ ಸ್ಪರ್ಧೆ ಮಾಡ್ತಾರಾ ಸಾ.ರಾ.ಗೋವಿಂದು.?ರಾಜಾಜಿನಗರ ಕ್ಷೇತ್ರದಿಂದ ಸ್ಪರ್ಧೆ ಮಾಡ್ತಾರಾ ಸಾ.ರಾ.ಗೋವಿಂದು.?

    ರಾಜಾಜಿನಗರ ಕ್ಷೇತ್ರದಲ್ಲಿ ಬಿ.ಜೆ.ಪಿಯಿಂದ ಹಾಲಿ ಶಾಸಕ ಸುರೇಶ್ ಕುಮಾರ್ ಕಣದಲ್ಲಿದ್ದಾರೆ. ಕಾಂಗ್ರೆಸ್ ನಿಂದ ಅಭ್ಯರ್ಥಿ ಅಂತಿಮವಾಗಿಲ್ಲ. ಸಾ.ರಾ.ಗೋವಿಂದು ಅವರಿಗೆ ರಾಜಾಜಿನಗರದಲ್ಲಿ ಕೆಲ ಸಂಘಟನೆಗಳ ನಂಟು ಇರುವುದರಿಂದ, ಟಿಕೆಟ್ ನೀಡಲು ಜೆ.ಡಿ.ಎಸ್ ವರಿಷ್ಟರು ಸಮ್ಮತಿ ನೀಡಿದ್ದಾರೆ ಎನ್ನಲಾಗಿದೆ. ಆದ್ರೆ, ಅಧಿಕೃತ ಘೋಷಣೆ ಇನ್ನೂ ಆಗಿಲ್ಲ.

    English summary
    According to the latest Grapevine, KFCC President Sa Ra Govindu is likely contest from Rajajinagar constituency from JDS Party in upcoming Legislative Assembly Elections 2018.
    Friday, April 13, 2018, 15:26
    IIFA

    Kannada Photos

    Go to : More Photos
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    X