'ಪ್ರೇಮಂ' ಬೆಡಗಿ ಅನುಪಮ ಪರಮೇಶ್ವರನ್‌ಗೆ ಕೊರೊನಾ ಪಾಸಿಟಿವ್!

ಮತ್ತೆ ಕೊರೊನಾ ಆತಂಕ ಹೆಚ್ಚಾಗುತ್ತಿದೆ. ಸಿನಿಮಾ ಸೆಲೆಬ್ರಿಟಿಗಳಲ್ಲಿ ಕೊರೊನಾ ಸೋಂಕು ಜಾಸ್ತಿಯಾಗುತ್ತಿದೆ. ಇತ್ತೀಚಿಗಷ್ಟೆ ಬಿಗ್ ಬಿ ಅಮಿತಾಭ್ ಬಚ್ಚನ್ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿತ್ತು. ಸದ್ಯ ಅಮಿತಾಭ್ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಮಿತಾಭ್ ಬಚ್ಚನ್ ಅವರಿಗೆ 2ನೇ ಬಾರಿಗೆ ಕೊರೊನಾ ಪಾಸಿಟಿವ್ ಆಗಿದ್ದು ಅಭಿಮಾನಿಗಳ ಆತಂಕ ಹೆಚ್ಚಾಗಿದೆ.

ಅಮಿತಾಭ್ ಬಚ್ಚನ್ ಬೇಗ ಗುಣಮುಖರಾಗಲಿ ಎಂದು ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ. ಇದೀಗ ಸೌತ್ ಸುಂದರಿ ಪುನೀತ್ ರಾಜ್ ಕುಮಾರ್ ನಟನೆಯ ನಟಸಾರ್ವಭೌಮ ಸಿನಿಮಾದ ನಾಯಕಿ ಅನುಪಮಾ ಪರಮೇಶ್ವರನ್ ಅವರಿಗೂ ಕೊರೊನಾ ಪಾಸಿಟಿವ್ ಆಗಿದೆ.

ಸೌತ್ ಸುಂದರಿ ಪುನೀತ್ ರಾಜ್ ಕುಮಾರ್ ನಟನೆಯ ನಟಸಾರ್ವಭೌಮ ಸಿನಿಮಾದ ನಾಯಕಿ ಅನುಪಮಾ ಪರಮೇಶ್ವರನ್ ಅವರಿಗೂ ಕೊರೊನಾ ಪಾಸಿಟಿವ್ ಆಗಿದೆ. ಸಿನಿಮಾ ಪ್ರಚಾರದಲ್ಲಿ ಬ್ಯುಸಿಯಾಗಿದ್ದ ಅನುಪಮಾ ಪರಮೇಶ್ವರನ್ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.

Actress Anupama Parameswaran Tests Positive For Covid-19

ಸಿನಿಮಾ ಪ್ರಚಾರದಲ್ಲಿ ಬ್ಯುಸಿಯಾಗಿದ್ದ ಅನುಪಮಾ ಪರಮೇಶ್ವರನ್‌ಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಸದ್ಯ ಚಿಕಿತ್ಸೆ ಪಡೆಯುತ್ತಿದ್ದು ಮನೆಯಲ್ಲೇ ಕ್ವಾರಂಟೈನ್ ಆಗಿದ್ದಾರೆ.

ಅನುಪಮಾ ಅವರಿಗೆ ಸೋಂಕಿನ ತೀವ್ರತೆ ಕಡಿಮೆ ಇದೆ ಎಂದು ಮೂಲಗಳು ತಿಳಿಸಿವೆ. ಸದ್ಯ ಮನೆಯಲ್ಲೇ ವಿಶ್ರಾಂತಿ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ. ಅನುಪಮಾ ಪರಮೇಶ್ವರನ್ ಬೇಗ ಗುಣಮುಖರಾಗಲಿ ಎಂದು ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ.

Actress Anupama Parameswaran Tests Positive For Covid-19

ಇನ್ನು ಸಿನಿಮಾ ವಿಚಾರಕ್ಕೆ ಬರುವುದಾದರೆ ಅನುಪಮಾ ಸದ್ಯ ಸಾಲು-ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ತಮಿಳು ಮತ್ತು ತೆಲುಗಿನಲ್ಲಿ ಹೆಚ್ಚು ಸಿನಿಮಾಗಳನ್ನು ಮಾಡುತ್ತಿದ್ದಾರೆ. 'ಕಾರ್ತಿಕೇಯ-2' ಸಕ್ಸಸ್ ನ ಖುಷಿಯಲ್ಲಿರುವ ಅನುಪಮಾ ಇದೀಗ ತೆಲುಗಿನಲ್ಲಿ '18 ಪೇಜ್' ಮತ್ತು 'ಬಟರ್‌ ಫ್ಲೈ' ಸಿನಿಮಾ ರಿಲೀಸ್‌ಗೆ ಎದುರು ನೋಡುತ್ತಿದ್ದಾರೆ.

'ಪ್ರೇಮಂ' ಸಿನಿಮಾ ಮೂಲಕ ಖ್ಯಾತಿ ಗಳಿಸಿದ ಅನುಪಮಾ ಬಳಿಕ ಅನೇಕ ಸಿನಿಮಾಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದಾರೆ. ಮಲಯಾಳಂನ ಈ ಸುಂದರಿ ಪ್ರೇಮಂ ಸಕ್ಸಸ್ ಬಳಿಕ ತಮಿಳು ಮತ್ತು ತೆಲುಗಿನಲ್ಲೂ ಮಿಂಚಿದ್ದಾರೆ. ಅನುಪಮಾ ಪರಮೇಶ್ವರನ್ ಕನ್ನಡದಲ್ಲಿ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಟನೆಯ ನಟಸಾರ್ವಭೌಮ ಸಿನಿಮಾದಲ್ಲಿ ನಟಿಸಿದ್ದರು.

More from Filmibeat

English summary
Actress Anupama Parameswaran Tests Positive For Covid-19, Know More,
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X