
ರಮೇಶ್ ಅರವಿಂದ್ ನಿರ್ದೇಶನದಲ್ಲಿ ಮೂಡಿಬರುತ್ತಿರುವ `100' ಚಿತ್ರದಲ್ಲಿ ರಮೇಶ್ ಪೋಲಿಸ್ ಅಧಿಕಾರಿ ಪಾತ್ರದಲ್ಲಿ ಮಿಂಚಲಿದ್ದಾರೆ. ಚಿತ್ರದಲ್ಲಿ ತೆಲಗು ನಟಿ ಪೂರ್ಣ ರಮೇಶ್ ಪತ್ನಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಪುಷ್ಪಕ ವಿಮಾನ ಚಿತ್ರದ ನಂತರ ಮತ್ತೊಮ್ಮೆ ರಚಿತಾ ರಾಮ್, ರಮೇಶ್ ಜೊತೆ ಅಭಿನಯಿಸಲಿದ್ದಾರೆ. ಚಿತ್ರದಲ್ಲಿ ಸಾಮಾಜಿಕ ಜಾಲತಾಣಗಳ ಕುರಿತ ಕಥಾವಸ್ತು ಇರಲಿದೆ.
ಜೂನ್ 19, 2019 ರಂದು ಚಿತ್ರದ ಚಿತ್ರೀಕರಣ ಪ್ರಾರಂಭವಾಯಿತು. ಚಿತ್ರಕ್ಕೆ ಶ್ರೀಮತಿ ಉಮ ಮತ್ತು ಎಂ ಸುರೇಶ್ ರೆಡ್ಡಿ ಬಂಡವಾಳ ಹೂಡಲಿದ್ದಾರೆ. ಚಿತ್ರವನ್ನು ಸೂರಜ್ ಪ್ರೊಡಕ್ಸನ್ ಅಡಿಯಲ್ಲಿ ನಿರ್ಮಾಣ ಮಾಡಲಾಗುತ್ತಿದೆ, ರವಿ ಬಸ್ರೂರ್ ಸಂಗೀತವಿರುವ ಈ ಚಿತ್ರಕ್ಕೆ ರವಿವರ್ಮ ಸಾಹಸ ನಿರ್ದೇಶನ ಮಾಡಲಿದ್ದಾರೆ.
Read: Complete 100 ಕಥೆ
-
ರಮೇಶ್ ಅರವಿಂದ್Director
-
ರವಿ ಬಸ್ರೂರ್Music Director
-
ಡ್ರಗ್ಸ್ ಪ್ರಕರಣಗಳ ತಿಮಿಂಗಲಗಳನ್ನು ಹಿಡಿಯುವುದು ಬಾಕಿ ಇದೆ: ಇಂದ್ರಜಿತ್ ಲಂಕೇಶ್
-
ದುಬೈಗೆ ಬಂದಿಳಿದ ಅಭಿನಯ ಚಕ್ರವರ್ತಿ ಸುದೀಪ್ಗೆ ಭರ್ಜರಿ ಸ್ವಾಗತ
-
ಚಿತ್ರಮಂದಿರ: 100% ಸೀಟು ಭರ್ತಿಗೆ ಕೇಂದ್ರ ಸರ್ಕಾರ ಅಸ್ತು
-
ಡ್ರಗ್ಸ್ ಪ್ರಕರಣ: ಇಂದ್ರಜಿತ್ ಲಂಕೇಶ್ ಗೆ ಮತ್ತೆ ಬುಲಾವ್ ನೀಡಿದ ಸಿಸಿಬಿ
-
ಕಿಶೋರ್ ಮತ್ತು ಹರಿಪ್ರಿಯಾ ನಟನೆಯ 'ಅಮೃತಮತಿ' ಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ
-
ತಮನ್ನಾ ಮತ್ತು ವಿರಾಟ್ ಕೊಹ್ಲಿಗೆ ಕೇರಳ ಹೈಕೋರ್ಟ್ ನೋಟಿಸ್
ನಿಮ್ಮ ಪ್ರತಿಕ್ರಿಯೆ