X
19.20.21
Crime | 03 Mar 2023 | A | 150 Mins
Kannada

19.20.21 ಕಥೆ

ಸೋಶಿಯಲ್ ಥ್ರಿಲ್ಲರ್ ಕಥಾಹಂದರ ಒಳಗೊಂಡಿರುವ 19.20.21 ಸಿನಿಮಾವನ್ನು ಮಂಸೋರೆ ನಿರ್ದೇಶನ ಮಾಡಿದ್ದಾರೆ.  ರಂಗಭೂಮಿ ಕಲಾವಿದರಾದ ಶೃಂಗ ಬಿ ವಿ ಚಿತ್ರದಲ್ಲಿ ಮುಖ್ಯಭೂಮಿಕೆಯಲ್ಲಿ ನಟಿಸಿದ್ದು, ಬಾಲಾಜಿ ಮನೋಹರ್, ಸಂಪತ್, ಎಂ ಡಿ ಪಲ್ಲವಿ, ಮಹದೇವ್ ಹಡಪದ, ಉಗ್ರಂ ಸಂದೀಪ್ ಅವರನ್ನು ಒಳಗೊಂಡ ಪ್ರತಿಭಾನ್ವಿತರ ತಾರಾಗಣ ಸಿನಿಮಾದಲ್ಲಿದೆ. ಇದೊಂದು ನೈಜ ಘಟನೆಯಾಧಾರಿತ ಸಿನಿಮಾವಾಗಿದೆ. 

ಬಿಡುಗಡೆ: 19.20.21 ಸಿನಿಮಾ ಮಾರ್ಚ್ 3ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಯಿತು. 

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+