45 - ಫಾರ್ಟಿಫೈವ್

  45 - ಫಾರ್ಟಿಫೈವ್

  Release Date : 05 Jan 2024
  Critics Rating
  100+
  Interseted To Watch
  ಶಿವರಾಜಕುಮಾರ್ ನಾಯಕನಾಗಿ ನಟಿಸಲಿರುವ ಚಿತ್ರದ ಮೂಲಕ ಸಂಗೀತ ನಿರ್ದೇಶಕ ಅರ್ಜುನ ಜನ್ಯ ನಿರ್ದೇಶಕನಾಗಿ ಕನ್ನಡ ಚಿತ್ರರಂಗದಲ್ಲಿ ಹೊಸ ಅಧ್ಯಾಯ ಆರಂಭಿಸಿಲಿದ್ದಾರೆ. ರಮೇಶ್ ರೆಡ್ಡಿ ಈ ಚಿತ್ರವನ್ನು ಸೂರಜ್ ಪ್ರೊಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣ ಮಾಡಲಿದ್ದಾರೆ. ಈ ಚಿತ್ರ ಕನ್ನಡ ಮಾತ್ರವಲ್ಲದೇ, ತಮಿಳು, ತೆಲುಗು, ಮಲಯಾಳಂ ಭಾಷೆಗಳಲ್ಲಿ ಬಿಡುಗಡೆಯಾಗಲಿದೆ.
  • ಅರ್ಜುನ್ ಜನ್ಯ
   Director/Music Director
  • ರಮೇಶ್ ರೆಡ್ಡಿ
   Producer
   
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X