twitter
    Kannada»Movies»45»Story

    45 - ಫಾರ್ಟಿಫೈವ್ ಕಥೆ

    ಸಂಗೀತ ನಿರ್ದೇಶಕ ಅರ್ಜುನ್ಯ ಜನ್ಯ ನಿರ್ದೇಶನದ ೪೫ ಸಿನಿಮಾದಲ್ಲಿ ರಿಯಲ್  ಸ್ಟಾರ್ ಉಪೇಂದ್ರ, ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ ಮತ್ತು ರಾಜ್‌ ಬಿ ಶೆಟ್ಟಿ ಪ್ರಮುಖ ಪಾತ್ರ ನಿರ್ವಹಿಸುತ್ತಿದ್ದಾರೆ. ಈ ಮೂಲಕ ಸಂಗೀತ ನಿರ್ದೇಶಕ ಅರ್ಜುನ ಜನ್ಯ ನಿರ್ದೇಶಕನಾಗಿ ಕನ್ನಡ ಚಿತ್ರರಂಗದಲ್ಲಿ ಹೊಸ ಅಧ್ಯಾಯ ಆರಂಭಿಸಿಲಿದ್ದಾರೆ. ಈ ಸಿನಿಮಾಗೆ ನನ್ನರಸಿ ಸೀರಿಯಲ್ ಮೂಲಕ ಖ್ಯಾತಿ ಗಳಿಸಿದ್ದ ಕೌಸ್ತುಭ ಮಣಿ ನಾಯಕಿಯಾಗಿ ಆಯ್ಕೆಯಾಗಿದ್ದಾರೆ. ರಮೇಶ್ ರೆಡ್ಡಿ ಈ ಚಿತ್ರವನ್ನು ಸೂರಜ್ ಪ್ರೊಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣ ಮಾಡಲಿದ್ದಾರೆ. ಈ ಸಿನಿಮಾ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಬಿಡುಗಡೆಯಾಗಲಿದ್ದು, ಕನ್ನಡ, ತಮಿಳು, ತೆಲುಗು, ಮಲಯಾಳಂ ಭಾಷೆಗಳಲ್ಲಿ ಬಿಡುಗಡೆಯಾಗಲಿದೆ.
    **Note:Hey! Would you like to share the story of the movie 45 - ಫಾರ್ಟಿಫೈವ್ with us? Please send it to us ([email protected]).
     
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X