X
45 ಫಾರ್ಟಿಫೈವ್
Action | 15 Aug 2025 |
Kannada

45 ಫಾರ್ಟಿಫೈವ್ ಕಥೆ

ಸಂಗೀತ ನಿರ್ದೇಶಕ ಅರ್ಜುನ್ಯ ಜನ್ಯ ನಿರ್ದೇಶನದ 45 ಸಿನಿಮಾದಲ್ಲಿ ರಿಯಲ್  ಸ್ಟಾರ್ ಉಪೇಂದ್ರ, ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ ಮತ್ತು ರಾಜ್‌ ಬಿ ಶೆಟ್ಟಿ ಪ್ರಮುಖ ಪಾತ್ರ ನಿರ್ವಹಿಸುತ್ತಿದ್ದಾರೆ. ಈ ಮೂಲಕ ಸಂಗೀತ ನಿರ್ದೇಶಕ ಅರ್ಜುನ ಜನ್ಯ ನಿರ್ದೇಶಕನಾಗಿ ಕನ್ನಡ ಚಿತ್ರರಂಗದಲ್ಲಿ ಹೊಸ ಅಧ್ಯಾಯ ಆರಂಭಿಸಿಲಿದ್ದಾರೆ. ಈ ಸಿನಿಮಾಗೆ ನನ್ನರಸಿ ಸೀರಿಯಲ್ ಮೂಲಕ ಖ್ಯಾತಿ ಗಳಿಸಿದ್ದ ಕೌಸ್ತುಭ ಮಣಿ ನಾಯಕಿಯಾಗಿ ಆಯ್ಕೆಯಾಗಿದ್ದಾರೆ. ರಮೇಶ್ ರೆಡ್ಡಿ ಈ ಚಿತ್ರವನ್ನು ಸೂರಜ್ ಪ್ರೊಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣ ಮಾಡಲಿದ್ದಾರೆ.
 
ಈ ಸಿನಿಮಾ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಬಿಡುಗಡೆಯಾಗಲಿದ್ದು, ಕನ್ನಡ, ತಮಿಳು, ತೆಲುಗು, ಮಲಯಾಳಂ ಭಾಷೆಗಳಲ್ಲಿ ಬಿಡುಗಡೆಯಾಗಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+