X
5ಡಿ
Crime | Mystery | Thriller | 16 Feb 2024 | U/A | 129 Mins
Kannada

5ಡಿ ಕಥೆ

ನಟ ಆದಿತ್ಯ ನಟನೆಯ 5ಡಿ ಸಿನಿಮಾವನ್ನು ಎಸ್ ನಾರಾಯಣ್ ನಿರ್ದೇಶನ ಮಾಡಿದ್ದಾರೆ. ಇದು ಆದಿತ್ಯ ನಟನೆಯ 25ನೇ ಸಿನಿಮಾ. ಹಾಗೆಯೇ, ಎಸ್​. ನಾರಾಯಣ್ ನಿರ್ದೇಶನದ 50ನೇ  ಚಿತ್ರ. ಸಿನಿಮಾದಲ್ಲಿ ನಾಯಕಿಯಾಗಿ ಅದಿತಿ ಪ್ರಭುದೇವ ನಟಿಸಿದ್ದಾರೆ. ಉಳಿದಂತೆ ಜ್ಯೋತಿ ರೈ, ರಾಜೇಶ್ ಎಸ್ ರಾವ್ ಮುಂತಾದವರು ತಾರಾಗಣದಲ್ಲಿದ್ದಾರೆ. ಕುಮಾರ್ ಗೌಡ ಛಾಯಾಗ್ರಹಣ, ಎಸ್ ನಾರಾಯಣ್ ಅವರ ಸಂಗೀತ ನಿರ್ದೇಶನ ಚಿತ್ರಕ್ಕಿದೆ.

ಬಿಡುಗಡೆ: 5ಡಿ ಸಿನಿಮಾ ಫೆಬ್ರವರಿ 16ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಯಿತು. 


Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+