777 ಚಾರ್ಲಿ (2022)(U/A)
Release date
10 Jun 2022
genre
ವಿಮರ್ಶಕರ ವಿಮರ್ಶೆ
-
ನಾಯಿ ಹಾಗೂ ಮನುಷ್ಯನ ನಡುವೆ ಅನಾದಿ ಕಾಲದಿಂದಲೂ ಸಾಗಿ ಬಂದಿರುವ ಸ್ನೇಹ, ಪ್ರೀತಿ ಪದಗಳಿಗೆ ನಿಲುಕುವಂಥಹದ್ದಲ್ಲ. ಇಂಥಹಾ ಅನೂಹ್ಯ ಬಾಂಧವ್ಯವನ್ನು ಸಿನಿಮಾ ಚೌಕಟ್ಟಿನಲ್ಲಿ ಕಟ್ಟಿಕೊಡುವ ಪ್ರಯತ್ನ ಕನ್ನಡದ ಸಿನಿಮಾ '777 ಚಾರ್ಲಿ'. ತಮ್ಮ ಈ ಪ್ರಯತ್ನದಲ್ಲಿ ಯಶಸ್ಸು ಗಳಿಸಿದ್ದಾರೆ ನಿರ್ದೇಶಕ ಕಿರಣ್ ರಾಜ್.