X
ಕನ್ನಡ » ಚಲಚಿತ್ರಗಳು » 9 ಸುಳ್ಳು ಕಥೆಗಳು
9 ಸುಳ್ಳು ಕಥೆಗಳು

9 ಸುಳ್ಳು ಕಥೆಗಳು

Drama | Thriller | 09 Sep 2022 | 137 Mins
Kannada

3.1 /5 Users

0 /5 Filmibeat

9 ಸುಳ್ಳು ಕಥೆಗಳು ಕಥೆ

‘9 ಸುಳ್ಳು ಕಥೆಗಳು' ಎಂಬ ಸಿನಿಮಾವನ್ ಮಂಜುನಾಥ್ ಮುನಿಯಪ್ಪ ನಿರ್ದೇಶನ ಮಾಡಿದ್ದಾರೆ. ರಂಗಭೂಮಿಯಲ್ಲಿ ಹಲವು ವರ್ಷಗಳ ಅನುಭವ ಹೊಂದಿರುವ ಅವರಿಗೆ ಇದು ಚೊಚ್ಚಲ ಚಿತ್ರವಾಗಿದೆ. ಈ ಸಿನಿಮಾಕ್ಕೆ ನಿರ್ದೇಶನ ಕೂಡ ಅವರೇ ಮಾಡಿದ್ದಾರೆ. ಇದೊಂದು ನೈಜ ಘಟನೆ ಆಧಾರಿತ ಚಿತ್ರ. ಈ ಚಿತ್ರದ ಟ್ರೇಲರ್​ ಬಿಡುಗಡೆ ಆಗಿದೆ. 100ಕ್ಕೂ ಅಧಿಕ ಕಲಾವಿದರು ಈ ಸಿನಿಮಾದಲ್ಲಿ ನಟಿಸಿದ್ದಾರೆ ಎಂಬುದು ವಿಶೇಷ. ಟ್ರೇಲರ್​ಗೆ ಶಿವರಾಜ್​ಕುಮಾರ್​  ಅವರು ಧ್ವನಿ ನೀಡಿದ್ದಾರೆ. ಚಿತ್ರದ ಹಾಡೊಂದನ್ನು ರಿಷಬ್​ ಶೆಟ್ಟಿ ಹಾಡಿದ್ದಾರೆ. ಹೀಗೆ ಅನೇಕ ವಿಶೇಷತೆಗಳನ್ನು ಇಟ್ಟುಕೊಂಡು ‘9 ಸುಳ್ಳು ಕಥೆಗಳು’ ಸಿನಿಮಾ ಬರುತ್ತಿದೆ. 
Read More

9 ಸುಳ್ಳು ಕಥೆಗಳು ಕಲಾವಿದರು ಮತ್ತು ಸಿಬ್ಬಂದಿ

9 ಸುಳ್ಳು ಕಥೆಗಳು ಕ್ರೂ ಮಾಹಿತಿ

ನಿರ್ದೇಶಕ ಮಂಜುನಾಥ್ ಮುನಿಯಪ್ಪ
ಸಂವಾದ ನರಸಿಂಹ ಮೂರ್ತಿ
ಸಿನಿಮಾಟೋಗ್ರಫಿ NA
ಸಂಪಾದಕ NA
ಸಂಗೀತ NA
ನಿರ್ಮಾಪಕ ಮಂಜುನಾಥ್ ಮುನಿಯಪ್ಪ
ಬಜೆಟ್ TBA
ಬಾಕ್ಸ್ ಆಫೀಸ್ TBA
ಒಟಿಟಿ ಪ್ಲಾಟ್ ಫಾರ್ಮ್ TBA
ಒಟಿಟಿ ರಿಲೀಸ್ ದಿನಾಂಕ TBA

9 ಸುಳ್ಳು ಕಥೆಗಳು ಸಿನಿಮಾ ನೋಡುಗರ ವಿಮರ್ಶೆ

  • ಕಥೆ
  • ಕ್ರಿಯೆ
  • ದಿಕ್ಕು
  • ಚಿತ್ರ ರೇಟಿಂಗ್
  • Its a amusing movie I like very much to sonu soon and anuska shetty acting is very well liked to arundhati movie this is a breave women film

×
3.1 /5 Your Rating

9 ಸುಳ್ಳು ಕಥೆಗಳು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+