9 ಸುಳ್ಳು ಕಥೆಗಳು ಕಥೆ

  ‘9 ಸುಳ್ಳು ಕಥೆಗಳು' ಎಂಬ ಸಿನಿಮಾವನ್ ಮಂಜುನಾಥ್ ಮುನಿಯಪ್ಪ ನಿರ್ದೇಶನ ಮಾಡಿದ್ದಾರೆ. ರಂಗಭೂಮಿಯಲ್ಲಿ ಹಲವು ವರ್ಷಗಳ ಅನುಭವ ಹೊಂದಿರುವ ಅವರಿಗೆ ಇದು ಚೊಚ್ಚಲ ಚಿತ್ರವಾಗಿದೆ. ಈ ಸಿನಿಮಾಕ್ಕೆ ನಿರ್ದೇಶನ ಕೂಡ ಅವರೇ ಮಾಡಿದ್ದಾರೆ. ಇದೊಂದು ನೈಜ ಘಟನೆ ಆಧಾರಿತ ಚಿತ್ರ. ಈ ಚಿತ್ರದ ಟ್ರೇಲರ್​ ಬಿಡುಗಡೆ ಆಗಿದೆ. 100ಕ್ಕೂ ಅಧಿಕ ಕಲಾವಿದರು ಈ ಸಿನಿಮಾದಲ್ಲಿ ನಟಿಸಿದ್ದಾರೆ ಎಂಬುದು ವಿಶೇಷ. ಟ್ರೇಲರ್​ಗೆ ಶಿವರಾಜ್​ಕುಮಾರ್​  ಅವರು ಧ್ವನಿ ನೀಡಿದ್ದಾರೆ. ಚಿತ್ರದ ಹಾಡೊಂದನ್ನು ರಿಷಬ್​ ಶೆಟ್ಟಿ ಹಾಡಿದ್ದಾರೆ. ಹೀಗೆ ಅನೇಕ ವಿಶೇಷತೆಗಳನ್ನು ಇಟ್ಟುಕೊಂಡು ‘9 ಸುಳ್ಳು ಕಥೆಗಳು’ ಸಿನಿಮಾ ಬರುತ್ತಿದೆ. 
  **Note:Hey! Would you like to share the story of the movie 9 ಸುಳ್ಳು ಕಥೆಗಳು with us? Please send it to us (popcorn@oneindia.co.in).
   
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X