Kannada»Movies»10»Story

  10 ಕಥೆ

  ಪುಷ್ಕರ್ ಮಲ್ಲಿಕಾರ್ಜುನಯ್ಯ ನಿರ್ಮಾಣದಲ್ಲಿ ಮೂಡಿ ಬರುತ್ತಿರುವ ಸ್ಪೋರ್ಟ್ಸ್ ಆ್ಯಕ್ಷನ್ 10 ಚಿತ್ರದಲ್ಲಿ ನಾಯಕನಾಗಿ ವಿನಯ್ ರಾಜಕುಮಾರ್ ಅಭಿನಯಿಸುತ್ತಿದ್ದಾರೆ. ಅನುಷಾ ರಂಗನಾಥ್ ಚಿತ್ರದ ನಾಯಕಿ. ಅವನೇ ಶ್ರೀಮನ್ನಾರಾಯಣ ಚಿತ್ರಕ್ಕೆ ಛಾಯಾಗ್ರಹಣ ಮಾಡಿದ್ದ ಕರ್ಮ ಛಾವ್ಲಾ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಚಿತ್ರಕ್ಕೆ ಗಗನ್ ಬಡೇರಿಯಾ ಸಂಗೀತವಿದೆ. 
  **Note:Hey! Would you like to share the story of the movie 10 with us? Please send it to us (popcorn@oneindia.co.in).
   
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X