X
ಕನ್ನಡ » ಚಲಚಿತ್ರಗಳು » ಆರಾಮಾ ಅರವಿಂದ ಸ್ವಾಮಿ
ಆರಾಮಾ ಅರವಿಂದ ಸ್ವಾಮಿ

ಆರಾಮಾ ಅರವಿಂದ ಸ್ವಾಮಿ

Action | 22 Nov 2024 |
Kannada

2.5 /5 Users

0 /5 Filmibeat

ಆರಾಮಾ ಅರವಿಂದ ಸ್ವಾಮಿ ಕಥೆ

'ಆರಾಮಾ ಅರವಿಂದ ಸ್ವಾಮಿ' ಸಿನಿಮಾವನ್ನು ಅಭಿಷೇಕ್ ಶೆಟ್ಟಿ ನಿರ್ದೇಶನ ಮಾಡಿದ್ದಾರೆ. ಚಿತ್ರದಲ್ಲಿ ಅನೀಶ್ ತೇಜೇಶ್ವರ್ ನಾಯಕನಾಗಿ ನಟಿಸಿದ್ದು, ಮಿಲನಾ ನಾಗರಾಜ್ ಮತ್ತು ಹೃತಿಕ ಶ್ರೀನಿವಾಸ್ ನಾಯಕಿಯರಾಗಿ ಅಭಿನಯಿಸಿದ್ದಾರೆ. ಈ ಸಿನಿಮಾಗೆ ಮ್ಯಾಜಿಕಲ್ ಕಂಪೋಸರ್ ಅರ್ಜುನ್ ಜನ್ಯ ಸಂಗೀತ ಸಂಯೋಜನೆ ಮಾಡಿದ್ದಾರೆ. ಅಕಿರ ಚಿತ್ರ ನಿರ್ಮಿಸಿದ್ದ ಶ್ರೀಕಾಂತ್ ಪ್ರಸನ್ನ ಹಾಗೂ ಗುಳ್ಟು ಚಿತ್ರದ ನಿರ್ಮಾಪಕ ಪ್ರಶಾಂತ್ ರೆಡ್ಡಿ 'ಆರಾಮಾ ಅರವಿಂದ ಸ್ವಾಮಿ' ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಬಿಡುಗಡೆ: ಆರಾಮಾ ಅರವಿಂದ ಸ್ವಾಮಿ ಸಿನಿಮಾ 2024ರ ನವೆಂಬರ್ 22ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ  ಬಿಡುಗಡೆ ಆಯಿತು.   
Read More

ಆರಾಮಾ ಅರವಿಂದ ಸ್ವಾಮಿ ಕಲಾವಿದರು ಮತ್ತು ಸಿಬ್ಬಂದಿ

ಆರಾಮಾ ಅರವಿಂದ ಸ್ವಾಮಿ ಕ್ರೂ ಮಾಹಿತಿ

ನಿರ್ದೇಶಕ ಅಭಿಷೇಕ್ ಶೆಟ್ಟಿ
ಸಿನಿಮಾಟೋಗ್ರಫಿ NA
ಸಂಪಾದಕ NA
ಸಂಗೀತ ಅರ್ಜುನ್ ಜನ್ಯ
ನಿರ್ಮಾಪಕ NA
ಬಜೆಟ್ TBA
ಬಾಕ್ಸ್ ಆಫೀಸ್ TBA
ಒಟಿಟಿ ಪ್ಲಾಟ್ ಫಾರ್ಮ್ TBA
ಒಟಿಟಿ ರಿಲೀಸ್ ದಿನಾಂಕ TBA

ಆರಾಮಾ ಅರವಿಂದ ಸ್ವಾಮಿ ಟ್ರೇಲರ್

Video Thumbnail

ಆರಾಮಾ ಅರವಿಂದ ಸ್ವಾಮಿ ಸಿನಿಮಾ ನೋಡುಗರ ವಿಮರ್ಶೆ

  • ಕಥೆ
  • ಕ್ರಿಯೆ
  • ದಿಕ್ಕು
  • ಚಿತ್ರ ರೇಟಿಂಗ್

×
2.5 /5 Your Rating

ಆರಾಮಾ ಅರವಿಂದ ಸ್ವಾಮಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+