X
ಆರಾಮಾ ಅರವಿಂದ ಸ್ವಾಮಿ
Action | 22 Nov 2024 |
Kannada

ಆರಾಮಾ ಅರವಿಂದ ಸ್ವಾಮಿ ಕಥೆ

'ಆರಾಮಾ ಅರವಿಂದ ಸ್ವಾಮಿ' ಸಿನಿಮಾವನ್ನು ಅಭಿಷೇಕ್ ಶೆಟ್ಟಿ ನಿರ್ದೇಶನ ಮಾಡಿದ್ದಾರೆ. ಚಿತ್ರದಲ್ಲಿ ಅನೀಶ್ ತೇಜೇಶ್ವರ್ ನಾಯಕನಾಗಿ ನಟಿಸಿದ್ದು, ಮಿಲನಾ ನಾಗರಾಜ್ ಮತ್ತು ಹೃತಿಕ ಶ್ರೀನಿವಾಸ್ ನಾಯಕಿಯರಾಗಿ ಅಭಿನಯಿಸಿದ್ದಾರೆ. ಈ ಸಿನಿಮಾಗೆ ಮ್ಯಾಜಿಕಲ್ ಕಂಪೋಸರ್ ಅರ್ಜುನ್ ಜನ್ಯ ಸಂಗೀತ ಸಂಯೋಜನೆ ಮಾಡಿದ್ದಾರೆ. ಅಕಿರ ಚಿತ್ರ ನಿರ್ಮಿಸಿದ್ದ ಶ್ರೀಕಾಂತ್ ಪ್ರಸನ್ನ ಹಾಗೂ ಗುಳ್ಟು ಚಿತ್ರದ ನಿರ್ಮಾಪಕ ಪ್ರಶಾಂತ್ ರೆಡ್ಡಿ 'ಆರಾಮಾ ಅರವಿಂದ ಸ್ವಾಮಿ' ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ.


ಬಿಡುಗಡೆ: ಆರಾಮಾ ಅರವಿಂದ ಸ್ವಾಮಿ ಸಿನಿಮಾ 2024ರ ನವೆಂಬರ್ 22ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಯಿತು. 

 

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+