ದಿನೇಶ್ ಬಾಬು ನಿರ್ದೇಶನದಲ್ಲಿ ಮೂಡಿಬಂದಿರುವ ಅಭಿ ಚಿತ್ರದಲ್ಲಿ ಪುನೀತ್ ರಾಜಕುಮಾರ್ ಮತ್ತು ರಮ್ಯಾ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದಾರೆ. ಚಿತ್ರಕ್ಕೆ ಗುರುಕಿರಣ್ ಸಂಗೀತವಿದೆ. ವಜ್ರೇಶ್ವರಿ ಕಂಬೈನ್ಸ್ ಅಡಿ ಪಾರ್ವತಮ್ಮ ರಾಜಕುಮಾರ್ ಈ ಚಿತ್ರವನ್ನು ನಿರ್ಮಿಸಿದ್ದರು.
ಒಂದೇ ಕಾಲೇಜಿಗೆ ಹೋಗುವ ಮತ್ತು ಮೊದಮೊದಲು ಒಬ್ಬರನೊಬ್ಬರ ಕಾಲೆಳೆಯುತ್ತಿದ್ದ ಅಭಿ ಮತ್ತು ಭಾನು ಪರಸ್ಪರ ಪ್ರೀತಿಯಲ್ಲಿ ಬೀಳುತ್ತಾರೆ. ಇದರ ಬಗ್ಗೆ ತಿಳಿದ ಭಾನು ತಂದೆ ಅವಳನ್ನು ಹುಬ್ಬಳ್ಳಿಯ ತಮ್ಮ ಮನೆಗೆ ಕರೆದೊಯ್ಯುತ್ತಾರೆ. ಭಾನುವನ್ನು ಹುಬ್ಬಳ್ಳಿಗೆ ಹುಡುಕಿಕೊಂಡು ಹೋಗುವ ಅಭಿಗೆ ಮುಂದೆ ತನ್ನ ಜನ್ಮ ರಹಸ್ಯ ತಿಳಿಯುತ್ತದೆ.
ತಾನು ಪ್ರೀತಿಸುತ್ತಿರುವುದು ತನ್ನ ಸೋದರ ಮಾವನ ಮಗಳನ್ನೇ ಮತ್ತು ತನ್ನ ತಂದೆ-ತಾಯಿಯನ್ನು ಕೊಂದವರು ಅವರೇ ಎಂದು ತಿಳಿಯುತ್ತಾನೆ. ತನ್ನನ್ನು ಕೊಲ್ಲಲು ಪ್ರಯತ್ನಿಸುವ ಸೋದರಮಾವ ಮತ್ತು...
Read: Complete ಅಭಿ ಕಥೆ
-
ದಿನೇಶ್ ಬಾಬುDirector
-
ಪಾರ್ವತಮ್ಮ ರಾಜ್ ಕುಮಾರ್Producer
-
ಗುರುಕಿರಣ್Music Director
-
ಹಂಸಲೇಖLyricst
-
ಕೆ ಕಲ್ಯಾಣ್Lyricst
-
ಅರ್ಜುನ್ ಮಹಾಕ್ಷಯ್ ಅಡ್ಡಾದಲ್ಲೂ ಆಯುಧ ಪೂಜೆ; 'ಮ್ಯಾಕ್ಸ್' ಕ್ರೇಜಿ ಅಪ್ಡೇಟ್
-
'ಕಾಂತಾರ' ಬೆಡಗಿ ಸಪ್ತಮಿ ಗೌಡ ವಯಸ್ಸು, ಮೊದಲು ಪಡೆದ ಸಂಬಳ ಎಷ್ಟು?
-
'ರಾಬರ್ಟ್' ಚಿತ್ರದಲ್ಲಿ ನನಗಿಷ್ಟವಾದ ಪಾತ್ರ ಕಿತ್ಕೊಂಡ್ರು ಅಂತ ಇವತ್ತಿಗೂ ಬೇಸರವಿದೆ": ದರ್ಶನ್
-
ಗುರುಪ್ರಸಾದ್ಗೆ ತಿರುಗೇಟು ಕೊಟ್ಟ ಶ್ರುತಿ ಹರಿಹರನ್ ; ನನ್ನ ಮೀಟೂ ಕಥೆ ಇನ್ನೂ ಮುಗಿದಿಲ್ಲ ಎಂದ ನಟಿ..!
-
'ಉಳಿದವರು ಕಂಡಂತೆ' ದಶಕದ ಸಂಭ್ರಮ; ಟ್ವೀಟ್ ಮಾಡಿ 'ರಿಚರ್ಡ್ ಆಂಟನಿ' ಬಗ್ಗೆ ಮೌನ ಮುರಿದ ರಕ್ಷಿತ್
-
'KGF-2' ಟ್ರೈಲರ್ಗೆ 2 ವರ್ಷ; ರಾಕಿ ಭಾಯ್ ಅವತಾರದಲ್ಲಿ ಬಂದ ಯಶ್ ಹೊಸ ಪೋಸ್ಟ್ ವೈರಲ್
ನಿಮ್ಮ ಪ್ರತಿಕ್ರಿಯೆ