X
ಕನ್ನಡ » ಚಲಚಿತ್ರಗಳು » ಅಭಿರಾಮಚಂದ್ರ
ಅಭಿರಾಮಚಂದ್ರ

ಅಭಿರಾಮಚಂದ್ರ

Drama | 06 Oct 2023 |
Kannada

2.7 /5 Users

0 /5 Filmibeat

ಅಭಿರಾಮಚಂದ್ರ ಕಥೆ

ಅಭಿರಾಮಚಂದ್ರ ಸಿನಿಮಾವನ್ನು ನಾಗೇಂದ್ರ ಗಾಣಿಗ ನಿರ್ದೇಶನ ಮಾಡಿದ್ದಾರೆ.  ಕಿರಿಕ್ ಪಾರ್ಟಿ ಸಿನಿಮಾಗೆ ಸಹಾಯಕ ನಿರ್ದೇಶಕನಾಗಿ ಕೆಲಸ ಮಾಡಿದ್ದ ಇವರು, ಅಭಿರಾಮ ಸಿನಿಮಾ ಮೂಲಕ ಸ್ವತಂತ್ರ ನಿರ್ದೇಶಕರಾಗಿದ್ದಾರೆ. ಚಿತ್ರದಲ್ಲಿ ರಥ ಕಿರಣ್, ಸಿದ್ದು ಮೂಲಿಮನಿ, ಶಿವಾನಿ ರೈ, ನಾಟ್ಯ ರಂಗರಂಗ ಮುಖ್ಯ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಉಳಿದಂತೆ ಸುಂದರ್ ವೀಣಾ, ವೀಣಾ ಸುಂದರ್, ಎಸ್ ನಾರಾಯಣ್, ಪ್ರಕಾಶ್ ತುಮಿನಾಡು ಸೇರಿದಂತೆ ಹಲವರು ನಟಿಸಿದ್ದಾರೆ.  ಅಭಿರಾಮಚಂದ್ರನಿಗೆ ರವಿಬಸ್ರೂರು ಸಂಗೀತ ನೀಡಿದ್ದು, ಇವರ ಪುತ್ರ ಪವನ್ ಕೂಡ ಈ ಸಿನಿಮಾದಲ್ಲಿ ನಟಿಸಿದ್ದಾರೆ.  ಎ.ಜಿ.ಸುರೇಶ್ ಹಾಗೂ ಮಲ್ಲೇಶ್ ಈ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ.  ಬಿಡುಗಡೆ: ಅಭಿರಾಮಚಂದ್ರ ಮೇ ತಿಂಗಳಿನಲ್ಲಿ ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. 
Read More

ಅಭಿರಾಮಚಂದ್ರ ಕಲಾವಿದರು ಮತ್ತು ಸಿಬ್ಬಂದಿ

ಅಭಿರಾಮಚಂದ್ರ ಕ್ರೂ ಮಾಹಿತಿ

ನಿರ್ದೇಶಕ ನಾಗೇಂದ್ರ ಗಾಣಿಗ
ಸಿನಿಮಾಟೋಗ್ರಫಿ NA
ಸಂಪಾದಕ NA
ಸಂಗೀತ ರವಿ ಬಸ್ರೂರ್
ನಿರ್ಮಾಪಕ NA
ಬಜೆಟ್ TBA
ಬಾಕ್ಸ್ ಆಫೀಸ್ TBA
ಒಟಿಟಿ ಪ್ಲಾಟ್ ಫಾರ್ಮ್ TBA
ಒಟಿಟಿ ರಿಲೀಸ್ ದಿನಾಂಕ TBA

ಅಭಿರಾಮಚಂದ್ರ ಸಿನಿಮಾ ನೋಡುಗರ ವಿಮರ್ಶೆ

  • ಕಥೆ
  • ಕ್ರಿಯೆ
  • ದಿಕ್ಕು
  • ಚಿತ್ರ ರೇಟಿಂಗ್

×
2.7 /5 Your Rating

ಅಭಿರಾಮಚಂದ್ರ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+