X
ಅದ್ಧೂರಿ ಲವರ್
Kannada

ಅದ್ಧೂರಿ ಲವರ್ ಕಥೆ

ಎ.ಪಿ. ಅರ್ಜುನ್ ನಿರ್ದೇಶನದ 'ಅದ್ಧೂರಿ ಲವರ್' ಸಿನಿಮಾದಲ್ಲಿ ಕಿಸ್ ಹೀರೋ ವಿರಾಟ್ ನಾಯಕನಾಗಿ ನಟಿಸುತ್ತಿದ್ದಾರೆ.  ಈ ಚಿತ್ರದಲ್ಲಿ ಪ್ರಿಯಾಂಕಾ ಕುಮಾರ್ ನಾಯಕಿಯಾಗಿ ಕಾಣಿಸಿಕೊಳ್ಳಲಿದ್ದಾರೆ.  ಕಿಸ್ ಸಿನಿಮಾದಂತೆ ಈ ಚಿತ್ರ ಕೂಡ ಲವ್ ಸ್ಟೋರಿ ಹೊಂದಿದ್ದು, ಅದಕ್ಕಿಂತ ವಿಭಿನ್ನವಾಗಿ ಮೂಡಿಬರಲಿದೆಯಂತೆ. ಈ ಸಿನಿಮಾ ಕನ್ನಡ ಮತ್ತು ತೆಲುಗು ಭಾಷೆಯಲ್ಲಿ ಮೂಡಿಬರಲಿದ್ದು, ಸಂಕೇತ್ ಸಿನಿಮಾಟೋಗ್ರಫಿ ಹೊಣೆ ಹೊತ್ತುಕೊಂಡಿದ್ದಾರೆ. 

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+