X
ಅಧಿಪತ್ರ

ಅಧಿಪತ್ರ

Sci - Fi | Thriller | 07 Feb 2025 | U/A | 153 Mins
Kannada

2.5 /5 Users

0 /5 Filmibeat

ಅಧಿಪತ್ರ ಕಥೆ

ಅಧಿಪತ್ರ ಸಿನಿಮಾವನ್ನು  ಚಯ ನ್ ಶೆಟ್ಟಿ ನಿರ್ದೇಶನ ಮಾಡಿದ್ದಾರೆ. ಬಿಗ್‌ಬಾಸ್ ಸೀಸನ್ 9ರ ವಿನ್ನರ್  ರೂಪೇಶ್ ಶೆಟ್ಟಿ  ಈ ಚಿತ್ರದಲ್ಲಿ ನಾಯಕನಾಗಿ ನಟಿಸಿದ್ದು, ಗಿಚ್ಚಿ ಗಿಲಿಗಿಲಿ ಖ್ಯಾತಿಯ  ಜಾಹ್ನವಿ  ನಾಯಕಿಯಾಗಿ ನಟಿಸಿದ್ದಾರೆ. ಉಳಿದಂತೆ ರಘು ಪಾಂಡೇಶ್ವರ್, ಪ್ರಕಾಶ್ ತುಮಿನಾಡ್, ದೀಪಕ್ ರೈ ಪಣಜೆ, ಪ್ರಶಾಂತ್ ಪಣಜೆ ಮುಂತಾದವರು ತಾರಾಗಣದಲ್ಲಿದ್ದಾರೆ. ಶ್ರೀಹರಿ ಶ್ರೇಷ್ಠಿ ಸತ್ರಸಾಲಿ ಸಂಗೀತ, ಶ್ರೀಕಾಂತ್ ಎಲ್ ಛಾಯಾಗ್ರಹಣ ಸಿನಿಮಾಗಿದೆ. ಇದೊಂದು ಸಸ್ಪೆನ್ಸ್ ಥ್ರಿಲ್ಲರ್ ಚಿತ್ರವಾಗಿದ್ದು, ಮಂಗಳೂರು ಹಾಗೂ ಉಡುಪಿ ಸುತ್ತಮುತ್ತ ಚಿತ್ರೀಕರಣ ಮಾಡಲಾಗಿದೆ. ಬಿಡುಗಡೆ: ಅಧಿಪತ್ರ  2025ರ ಫೆಬ್ರವರಿ 7ರಂದು ರಾಜ್ಯಾದಂತ್ಯ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಯಿತು. 
Read More

ಅಧಿಪತ್ರ ಕಲಾವಿದರು ಮತ್ತು ಸಿಬ್ಬಂದಿ

ಅಧಿಪತ್ರ ಕ್ರೂ ಮಾಹಿತಿ

ನಿರ್ದೇಶಕ ಚಯನ್ ಶೆಟ್ಟಿ
ಸಿನಿಮಾಟೋಗ್ರಫಿ NA
ಸಂಪಾದಕ NA
ಸಂಗೀತ NA
ನಿರ್ಮಾಪಕ NA
ಬಜೆಟ್ TBA
ಬಾಕ್ಸ್ ಆಫೀಸ್ TBA
ಒಟಿಟಿ ಪ್ಲಾಟ್ ಫಾರ್ಮ್ TBA
ಒಟಿಟಿ ರಿಲೀಸ್ ದಿನಾಂಕ TBA

ಅಧಿಪತ್ರ ಟ್ರೇಲರ್

Video Thumbnail

ಅಧಿಪತ್ರ ಸಿನಿಮಾ ನೋಡುಗರ ವಿಮರ್ಶೆ

  • ಕಥೆ
  • ಕ್ರಿಯೆ
  • ದಿಕ್ಕು
  • ಚಿತ್ರ ರೇಟಿಂಗ್

×
2.5 /5 Your Rating

ಅಧಿಪತ್ರ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+