X
ಆದಿಪುರುಷ್
Action | 16 Jun 2023 | U | 180 Mins
Kannada

ಆದಿಪುರುಷ್ ಕಥೆ

ರಾಧೆ ಶ್ಯಾಮ್ ನಂತರ ಪ್ರಭಾಸ್ ನಟಿಸಿದ ಸಿನಿಮಾ ‘ಆದಿಪುರುಷ್’. ಪ್ರಭಾಸ್ ನಟಿಸುತ್ತಿರುವ ಅತಿದೊಡ್ಡ ಸಿನಿಮಾಗಳಲ್ಲಿ ಆದಿಪುರುಷ್ ಕೂಡ ಒಂದು. ಈ ಸಿನಿಮಾವನ್ನು ಸ್ಟಾರ್ ಡೈರೆಕ್ಟರ್ ಓಂ ರಾವುತ್ ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾದ ಬಗ್ಗೆ ದೇಶಾದ್ಯಂತ ಭಾರೀ ನಿರೀಕ್ಷೆಗಳಿವೆ. ಚಿತ್ರದಲ್ಲಿ ರಾಮನಾಗಿ ಪ್ರಭಾಸ್, ಸೀತೆಯಾಗಿ ಕೃತಿ ಸನೋನ್, ರಾವಣನಾಗಿ ಸೈಫ್ ಅಲಿ ಖಾನ್, ಲಕ್ಷ್ಮಣನಾಗಿ ಸನ್ನಿ ಸಿಂಗ್ ಮತ್ತು ಹನುಮಾನ್ ಆಗಿ ದೇವ್ ದತ್ತಾ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾವನ್ನು ಬರೋಬ್ಬರಿ 400 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿದೆ.  


ಬಿಡುಗಡೆ: ಆದಿಪುರುಷ್ ಚಿತ್ರ 2023ರ ಜೂನ್ 16ರಂದು ಕನ್ನಡ, ತೆಲುಗು, ತಮಿಳು, ಮಲಯಾಳಂ ಹಾಗೂ ಹಿಂದಿ ಭಾಷೆಗಳಲ್ಲಿ ವಿಶ್ವದಾದ್ಯಂತ ಬಿಡುಗಡೆಯಾಯಿತು. 

 

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+