X
ಕನ್ನಡ » ಚಲಚಿತ್ರಗಳು » ಅಜ್ಞಾತವಾಸಿ
ಅಜ್ಞಾತವಾಸಿ

ಅಜ್ಞಾತವಾಸಿ

Drama | Thriller | 11 Apr 2025 |
Kannada

2.9 /5 Users

0 /5 Filmibeat

ಅಜ್ಞಾತವಾಸಿ ಕಥೆ

ಅಜ್ಞಾತವಾಸಿ ಸಿನಿಮಾವನ್ನು ಗುಳ್ಟು ಸಿನಿಮಾ ಖ್ಯಾತಿಯ ಜನಾರ್ಧನ್ ಚಿಕ್ಕಣ್ಣ ನಿರ್ದೇಶನ ಮಾಡಿದ್ದಾರೆ. ಚಿತ್ರದಲ್ಲಿ ಕನ್ನಡ ಚಿತ್ರರಂಗದ ಹಿರಿಯ ನಟ ರಂಗಾಯಣ ರಘು ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಉಳಿದಂತೆ ಸಿದ್ದು ಮೂಲಿಮನಿ, ಪಾವನಾ ಗೌಡ, ರವಿಶಂಕರ್ ಗೌಡ, ಶರತ್ ಲೋಹಿತಾಶ್ವ ಮುಂತಾದವರು ತಾರಾಗಣದಲ್ಲಿದ್ದಾರೆ. ಹೇಮಂತ್ ರಾವ್ ಚಿತ್ರವನ್ನು ನಿರ್ಮಿಸುತ್ತಿದ್ದು, ಚರಣ್ ರಾಜ್ ಸಂಗೀತ ನಿರ್ದೇಶನ ಮಾಡಿದ್ದಾರೆ.  ಕಥೆ: 1997ರಲ್ಲಿ ಮಲೆನಾಡಿನಲ್ಲಿ ನಡೆದ ಕೊಲೆಯೊಂದರ ಸುತ್ತ ಕಥೆ ಈ ಸಿನಿಮಾದ ಕಥೆ ಸಾಗಲಿದ್ದು,  ರಂಗಾಯಣ ರಘು ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದಾರೆ. ಬಿಡುಗಡೆ: ಅಜ್ಞಾತವಾಸಿ ಸಿನಿಮಾ  2025ರ ಏಪ್ರಿಲ್ 11ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಯಿತು.
Read More

ಅಜ್ಞಾತವಾಸಿ ಕಲಾವಿದರು ಮತ್ತು ಸಿಬ್ಬಂದಿ

ಅಜ್ಞಾತವಾಸಿ ಕ್ರೂ ಮಾಹಿತಿ

ನಿರ್ದೇಶಕ ಜನಾರ್ಧನ್ ಚಿಕ್ಕಣ್ಣ
ಸಿನಿಮಾಟೋಗ್ರಫಿ NA
ಸಂಪಾದಕ NA
ಸಂಗೀತ ಚರಣ್ ರಾಜ್
ನಿರ್ಮಾಪಕ ಹೇಮಂತ್ ರಾವ್
ಬಜೆಟ್ TBA
ಬಾಕ್ಸ್ ಆಫೀಸ್ TBA
ಒಟಿಟಿ ಪ್ಲಾಟ್ ಫಾರ್ಮ್ TBA
ಒಟಿಟಿ ರಿಲೀಸ್ ದಿನಾಂಕ TBA

ಅಜ್ಞಾತವಾಸಿ ಟ್ರೇಲರ್

Video Thumbnail

ಅಜ್ಞಾತವಾಸಿ ಸಿನಿಮಾ ನೋಡುಗರ ವಿಮರ್ಶೆ

  • ಕಥೆ
  • ಕ್ರಿಯೆ
  • ದಿಕ್ಕು
  • ಚಿತ್ರ ರೇಟಿಂಗ್
  • Today I saw the movie in Tamil Cinema Club channel. Superb message given bythis movie for today's people. Thanks for whole team especially hero aadhi & heroine padmapriya. Its wonderful performance. I like this movie.

×
2.9 /5 Your Rating

ಅಜ್ಞಾತವಾಸಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+