Kannada»Movies»Akira»Critics Review

  ವಿಮರ್ಶಕರ ವಿಮರ್ಶೆ

  • ಪಕ್ಕಾ ಲವ್ ಸ್ಟೋರಿ ಆಧಾರಿತ ಸಿನಿಮಾ. ಪ್ರೇಮಿಗಳು ತಮ್ಮ-ತಮ್ಮ ನಡುವೆ ಸುಖಾ-ಸುಮ್ಮನೆ ಯಾಕೆ ಜಗಳ ಬರುತ್ತೆ ಅನ್ನೋದನ್ನ ಈ ಸಿನಿಮಾ ನೋಡಿ ಅರ್ಥ ಮಾಡಿಕೊಳ್ಳಬಹುದು. ಮಾತ್ರವಲ್ಲದೆ ತಪ್ಪು ಅರ್ಥಗಳಿಂದ ಸಂಬಂಧಗಳು ದೂರವಾಗುತ್ತದೆ ಅನ್ನೋದು ಈ ಚಿತ್ರದಲ್ಲಿ ಸ್ಪಷ್ಟವಾಗಿದೆ. ಅಡ್ಡಿ ಇಲ್ಲ ಪ್ರೇಮಿಗಳು ಹಾಗೂ ಇಡೀ ಫ್ಯಾಮಿಲಿ ಒಂದಾಗಿ ಕುಳಿತು ನೋಡಬಹುದಾದ ಸಿನಿಮಾ. ಫ್ರೀ ಇದ್ದರೆ ಒಂದು ಬಾರಿ ನೋಡಿ
  Go to : Akira Photos
   
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X