ಮನೋಜ್ ಕುಮಾರ್ ನಿರ್ದೇಶನದ ಅಕ್ಕಿ ಚಿತ್ರವೂ ಸಮಾಜಿಕ ಕಳಕಳಿಯ ಚಿತ್ರವಾಗಿದೆ. ಚಿತ್ರದಲ್ಲಿ ಗೋವಿಂದೇ ಗೌಡ, ಇಳಾ ವಿಟ್ಲಾ, ಮಿಥುನ್ ಎಂ.ವೈ ಮತ್ತು ಸೌಮ್ಯ ಪ್ರಭು ಮುಖ್ಯ ಪಾತ್ರಗಳಲ್ಲಿ ನಟಿಸಿದ್ದಾರೆ. ಕಲಾದೇಗುಲ ಶ್ರೀನಿವಾಸ್ ಚಿತ್ರಕ್ಕೆ ಸಂಗೀತ ನೀಡಿದ್ದಾರೆ.
2019 ರ 67 ನೇ ಅತ್ಯುತ್ತಮ ಪ್ರಾದೇಶಿಕ ಕನ್ನಡ ಚಿತ್ರವಾಗಿ ಆಯ್ಕೆಯಾಗಿದೆ.